RRB NTPC UG Recruitment 2024: Apply Online For 3445 Various posts

RRB NTPC UG Recruitment 2024: ರೈಲ್ವೆ ನೇಮಕಾತಿ ಮಂಡಳಿ ( RRB NTPC UG ) ಇಲಾಖೆ ನೇಮಕಾತಿ 2024. ಭಾರತೀಯ ರೈಲ್ವೆಯಲ್ಲಿ ಪದವಿಪೂರ್ವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ. ಇಲಾಖೆಯಲ್ಲಿ ಒಟ್ಟು 3445 ಹುದ್ದೆಗಳು ಖಾಲಿ ಇದ್ದು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯಾದ ಆಯ್ಕೆ ವಿಧಾನದ ವಿವರಣೆ/ ಅರ್ಜಿ ಸಲ್ಲಿಸುವ ವಿಧಾನ/ ವೇತನ ಶ್ರೇಣಿ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ. ಪ್ರತಿದಿನ ಉದ್ಯೋಗದ ಮಾಹಿತಿಯನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುತ್ತೀರಿ.

RRB NTPC UG Recruitment 2024: Vacancy information

ನೇಮಕಾತಿ ಇಲಾಖೆ ಹೆಸರು : ರೈಲ್ವೆ ನೇಮಕಾತಿ ಮಂಡಳಿ ( RRB NTPC UG ) ಇಲಾಖೆ

ಹುದ್ದೆಗಳ ಹೆಸರು :
ಪಿಯುಸಿ ಪಾಸಾದವರಿಗೆ RRB NTPC UG ವಿಭಾಗದ ಹುದ್ದೆಗಳು
• Train clerk: 72 ಹುದ್ದೆಗಳು
• junior clerk cum typist: 990 ಹುದ್ದೆಗಳು
• accountants clerk come typist: 361 ಹುದ್ದೆಗಳು
• commercial cum ticket clerk: 2022 ಹುದ್ದೆಗಳು

ಒಟ್ಟು ಹುದ್ದೆಗಳ ಸಂಖ್ಯೆ :
ರೈಲ್ವೆ ನೇಮಕಾತಿ ಮಂಡಳಿ ( RRB NTPC UG ) ಇಲಾಖೆಯಲ್ಲಿ ಒಟ್ಟು 3445 ಹುದ್ದೆಗಳು ಖಾಲಿ ಇವೆ.

ವೇತನ ಶ್ರೇಣಿ :
ರೈಲ್ವೆ ನೇಮಕಾತಿ ಮಂಡಳಿ ( RRB NTPC UG ) ಇಲಾಖೆಯ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 19900 – 21700 ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.

ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.

ಶೈಕ್ಷಣಿಕ ಅರ್ಹತೆ :
ರೈಲ್ವೆ ನೇಮಕಾತಿ ಮಂಡಳಿ ( RRB NTPC UG ) ಅಧಿಕೃತ ಅಧಿಸೂಚನೆ ಪ್ರಕಾರ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ( ಅಕೌಂಟ್ಸ್ ಕ್ಲರ್ಕ್ ಕಮ್ ಟೈಪಿಸ್ಟ್ ಹಾಗೂ ಜೂನಿಯರ್ ಕ್ಲಾಕ್ ಕಮ್ ಟೈಪಿಸ್ಟ್ ಹುದ್ದೆಗಳಿಗೆ ಕಂಪ್ಯೂಟನಲ್ಲಿ ಇಂಗ್ಲಿಷ್/ ಹಿಂದಿ ಟೈಪಿಂಗ್ ಪರಿಣಿತಿ ಹೊಂದಿರಬೇಕು).

( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )

Join Now

ವಯಸ್ಸಿನ ಮಿತಿ :
ರೈಲ್ವೆ ನೇಮಕಾತಿ ಮಂಡಳಿ ( RRB NTPC UG ) ಇಲಾಖೆಯ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 18 ವರ್ಷ ಗರಿಷ್ಠ 33 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.

ವಯೋಮಿತಿ ಸಡಿಲಿಕೆ ವಿವರಣೆ:
ರೈಲ್ವೆ ನೇಮಕಾತಿ ಮಂಡಳಿ ( RRB NTPC UG ) ಇಲಾಖೆಯ ನಿಯಮಗಳು ಅನುಸಾರ ವಯೋಮಿತಿ ಸಡಿಲಿಕೆ ನಿಗದಿಪಡಿಸಿದೆ.

ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 500/-
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 250/-
• 2a/2b/3a/3b ಅಭ್ಯರ್ಥಿಗಳಿಗೆ – 500/-
• ಅಂಗವಿಕಲ ಅಭ್ಯರ್ಥಿಗಳಿಗೆ : 250/-
• ಮಾಜಿ ಸೈನಿಕ ಅಭ್ಯರ್ಥಿಗಳಿಗೆ: 250/-

ಆಯ್ಕೆ ವಿಧಾನ :
ರೈಲ್ವೆ ನೇಮಕಾತಿ ಮಂಡಳಿ ( RRB NTPC UG ) ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ ( stage 1 & stage 2 ) ಟೈಪಿಂಗ್ ಪರೀಕ್ಷೆ ಇದು ಕೇವಲ typist ಹುದ್ದೆಗಳಿಗೆ ಮಾತ್ರ, ದಾಖಲಾತಿ ಪರಿಶೀಲನೆ ಹಾಗೂ ವೈದ್ಯಕೀಯ ಪರೀಕ್ಷೆ ನಡೆಸಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:
ರೈಲ್ವೆ ನೇಮಕಾತಿ ಮಂಡಳಿ ( RRB NTPC UG ) ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬೇಕು. ರೈಲ್ವೆ ನೇಮಕಾತಿ ಮಂಡಳಿ ( RRB NTPC UG ) ಇಲಾಖೆಯ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.

Step by step application process

ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.

ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.

ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.

ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 21-September-2024
ಅರ್ಜಿ ಸಲ್ಲಿಕೆ ಕೊನೆ ದಿನಾಂಕ: 20 October 2024

ಉದ್ಯೋಗದ ಸ್ಥಳ: ಅಖಿಲ ಭಾರತದ ( ಕರ್ನಾಟಕದಲ್ಲಿ ಸಹಕಾರಿ ಇವೆ )

RRB NTPC UG Recruitment 2024 Important links

Apply LinkClick
Notification LinkClick
Telegram Join LinkClick
WhatsAppClick
WhatsApp channelClick

 

Conclusion :
ನಾವು ನೀಡಿರುವ ಈ ರೈಲ್ವೆ ನೇಮಕಾತಿ ಮಂಡಳಿ ( RRB NTPC UG ) ಇಲಾಖೆಯ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ Facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.

Spread the love

Leave a Comment