RRB Recruitment 2023 – 7784 Travelling Ticket Examiner Post Vacancy

RRB Recruitment 2023 – Overview

ರೈಲ್ವೆ ನೇಮಕಾತಿ ಮಂಡಳಿ ಇಲಾಖೆಯಿಂದ ಭರ್ಜರಿ ನೇಮಕಾತಿ 2023. ಇಲಾಖೆಯಲ್ಲಿ ಖಾಲಿ ಇರುವ 7784 ರೈಲ್ವೆ ಪ್ರಯಾಣ ಟಿಕೆಟ್ ಪರೀಕ್ಷಕರು ಹುದ್ದೆಗಳಿಗೆ ದ್ವಿತೀಯ ಪಿಯುಸಿ ಅಥವಾ ಪದವಿ ಪಡೆದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ / ವೇತನ ಶ್ರೇಣಿ / ಆಯ್ಕೆ ವಿಧಾನ ಹಾಗೂ ಉದ್ಯೋಗದ ಸ್ಥಳ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ. ಪ್ರತಿದಿನ ಉದ್ಯೋಗದ ಮಾಹಿತಿಯನ್ನು ಪಡೆಯಲು www.karnatakanewshunter.com ವೆಬ್ಸೈಟ್ ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಬಹುದು.

ನೇಮಕಾತಿ ಇಲಾಖೆ ಹೆಸರು :
ರೈಲ್ವೆ ನೇಮಕಾತಿ ಮಂಡಳಿಗಳು ( RRB )

ಹುದ್ದೆಗಳ ಹೆಸರು :
ಪ್ರಯಾಣ ಟಿಕೆಟ್ ಪರೀಕ್ಷಕ

ಒಟ್ಟು ಹುದ್ದೆಗಳ ಸಂಖ್ಯೆ :
ರೈಲ್ವೆ ಇಲಾಖೆ ಮಂಡಳಿಗಳು ಇಲಾಖೆಯಲ್ಲಿ ಒಟ್ಟು 7,784 ಹುದ್ದೆಗಳ ನೇಮಕಾತಿಗಾಗಿ ಇಲಾಖೆ ಅರ್ಜಿ ಆಹ್ವಾನಿಸಲಾಗಿದೆ.

RRB Recruitment 2023 Eligibility Details

ಶೈಕ್ಷಣಿಕ ವಿದ್ಯಾರ್ಹತೆ:
ರೈಲ್ವೆ ನೇಮಕಾತಿ ಮಂಡಳಿಗಳು ಇಲಾಖೆಯ ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ದ್ವಿತೀಯ ಪಿಯುಸಿ ಅಥವಾ ಪದವಿ ಪಾಸ್ ಆಗಿರಬೇಕು.

ವೇತನ ಶ್ರೇಣಿ :
ರೈಲ್ವೆ ನೇಮಕಾತಿ ಮಂಡಳಿಗಳು ಇಲಾಖೆಯ ನಿಯಮಗಳ ಅನುಸಾರ ವೇತನ ಶ್ರೇಣಿ ನಿಗದಿಪಡಿಸಿದೆ ಈ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ನಾವು ನೀಡಿರುವ ಅಧಿಸೂಚನೆ ಗಮನಿಸಿ.

ವಯಸ್ಸಿನ ಮಿತಿ :
ರೈಲ್ವೆ ನೇಮಕಾತಿ ಮಂಡಳಿಗಳು ಇಲಾಖೆ ನೇಮಕಾತಿ 2023ರ ಅದಿ ಸೂಚನೆಯ ಪ್ರಕಾರ ರೈಲ್ವೆ ಟಿಕೆಟ್ ಪರೀಕ್ಷಕ ಹುದ್ದೆಗಳಿಗೆ ಅರ್ಜಿಯನ್ನ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 21 ವರ್ಷ ಗರಿಷ್ಠ ವಯೋಮಿತಿ 32 ವರ್ಷ ನಿಗದಿಪಡಿಸಿದೆ. ಮೀಸಲಾತಿ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಸಹ ಇರುತ್ತದೆ.

ವಯೋಮಿತಿ ಸಡಿಲಿಕೆ :
ಓಬಿಸಿ ವರ್ಗದವರಿಗೆ : 9 ವರ್ಷ
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಅನಿಯಮಿತ
ಸಾಮಾನ್ಯ ವರ್ಗ : 06 ವರ್ಷ

Join Now

ಅರ್ಜಿ ಶುಲ್ಕ :
ಎಲ್ಲಾ ಇತರೆ ಅಭ್ಯರ್ಥಿಗಳಿಗೆ : 100/-
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಮಹಿಳಾ ಹಾಗೂ ಪಿಡಬ್ಲ್ಯೂ ಡಿ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ :
ರೈಲ್ವೆ ಟಿಕೆಟ್ ಪರೀಕ್ಷಕ ಹುದ್ದೆಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಲಿಖಿತ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುತ್ತದೆ. ಇದರಲ್ಲಿ ಮುಖ್ಯ ಪರೀಕ್ಷೆ ಹಾಗೂ ದಾಖಲಾತಿ ಪರಿಶೀಲನೆ ಇರುತ್ತದೆ.

How to apply for RRB Recruitment 2023 Expain In Kannada

ಅರ್ಜಿ ಸಲ್ಲಿಸುವ ವಿಧಾನ :
ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.

ಹಂತ 1 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.

ಹಂತ 2 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.

ಹಂತ 3 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).

ಹಂತ 4 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

RRB Recruitment 2023 Important Dates

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 08 ಫೆಬ್ರುವರಿ 2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 10 ಮಾರ್ಚ್ 2023
ಪೂರ್ವಭಾವಿ ಪರೀಕ್ಷೆ ದಿನಾಂಕ : ಮೇ 2023

Notification Link : Click

Apply Link :Click

ಮುಖ್ಯ ಸೂಚನೆ :
ರೈಲ್ವೆ ನೇಮಕಾತಿ ಮಂಡಳಿ ಇಲಾಖೆಯ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ನಾವು ನೀಡಿರುವ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ಅರ್ಥೈಸಿಕೊಂಡು ತದನಂತರವೇ ಹುದ್ದೆಗಳಿಗೆ ಅರ್ಜಿಯನ್ನ ಸಲ್ಲಿಸಬೇಕು ಹುದ್ದೆಗಳ ಹೆಚ್ಚಿನ ಮಾಹಿತಿ ಪಡೆಯಲು ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಭೇಟಿ ನೀಡಿ.