RRB Recruitment 2024: Apply Online For 1376 Various posts

RRB Recruitment 2024: ರೈಲ್ವೆ ನೇಮಕಾತಿ ಮಂಡಳಿ ಇಲಾಖೆ ನೇಮಕಾತಿ 2024. ಇಲಾಖೆಯಲ್ಲಿ ಅಗತ್ಯವಿರುವ ಪ್ಯಾರಾ ಮೆಡಿಕಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಇಲಾಖೆಯಲ್ಲಿ ಒಟ್ಟು 1376 ಹುದ್ದೆಗಳು ಖಾಲಿ ಇದ್ದು ಕರ್ನಾಟಕದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಹುದ್ದೆಗಳಿಗೆ ಸಂಬಂಧಿಸಿದ ವೇತನ ಶ್ರೇಣಿ ವಿವರಣೆ, ಆಯ್ಕೆ ವಿಧಾನ ಹಾಗೂ ಅರ್ಜಿ ಸಲ್ಲಿಸುವ ವಿಧಾನ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ. ಈ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

RRB Recruitment 2024 : Apply Online For 1376 Various posts

ನೇಮಕಾತಿ ಇಲಾಖೆ ಹೆಸರು : ರೈಲ್ವೆ ನೇಮಕಾತಿ ಮಂಡಳಿ

ಹುದ್ದೆಗಳ ಹೆಸರು :
ಪ್ಯಾರಾ ಮೆಡಿಕಲ್ ಹುದ್ದೆಗಳು

ಒಟ್ಟು ಹುದ್ದೆಗಳ ಸಂಖ್ಯೆ :
ರೈಲ್ವೆ ನೇಮಕಾತಿ ಮಂಡಳಿ ಇಲಾಖೆಯಲ್ಲಿ ಒಟ್ಟು , 1376 ಹುದ್ದೆಗಳು ಖಾಲಿ ಇವೆ.

ವೇತನ ಶ್ರೇಣಿ :
ರೈಲ್ವೆ ನೇಮಕಾತಿ ಮಂಡಳಿ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 19,900 – 49,900/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.

ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.

rrb staff nurse recruitment 2024: Educational qualification

ಶೈಕ್ಷಣಿಕ ಅರ್ಹತೆ :
ರೈಲ್ವೆ ನೇಮಕಾತಿ ಮಂಡಳಿ ಇಲಾಖೆಯಲ್ಲಿ ಖಾಲಿ ಇರುವ ಆಕ್ಟ್ ಆಪರೇಟಿವ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ವೈದ್ಯಕೀಯ ಪದವಿ/ ಡಿಪ್ಲೋಮಾ/ ಸಂಬಂಧಿತ ಟ್ರೇಡ್ ಅಥವಾ ಶಾಖೆಯಲ್ಲಿ ಪ್ರಮಾಣ ಪತ್ರವನ್ನು ಹೊಂದಿರಬೇಕು.

( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )

Join Now

ವಯಸ್ಸಿನ ಮಿತಿ :
ರೈಲ್ವೆ ನೇಮಕಾತಿ ಮಂಡಳಿ ಇಲಾಖೆ ಧಾರವಾಡ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 18 ವರ್ಷ ಗರಿಷ್ಠ 43 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.

ವಯೋಮಿತಿ ಸಡಿಲಿಕೆ ವಿವರಣೆ:
ರೈಲ್ವೆ ನೇಮಕಾತಿ ಮಂಡಳಿ ಇಲಾಖೆಯ ನಿಯಮಗಳು ಅನುಸಾರ ವಯೋಮಿತಿ ಸಡಿಲಿಕೆ ನಿಗದಿಪಡಿಸಿದೆ.

ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 500 ರೂ.
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 250/-
• 2a/2b/3a/3b ಅಭ್ಯರ್ಥಿಗಳಿಗೆ – 250/
• ಅಂಗವಿಕಲ ಅಭ್ಯರ್ಥಿಗಳಿಗೆ : 250

ಆಯ್ಕೆ ವಿಧಾನ :
ರೈಲ್ವೆ ವಲಯ ನೇಮಕಾತಿ ಮಂಡಳಿ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಯ  ಆಧಾರದ ಮೇಲೆ ನೇಮಕಾತಿ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:
ರೈಲ್ವೆ ನೇಮಕಾತಿ ಮಂಡಳಿ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬೇಕು. ಉತ್ತರ ರೈಲ್ವೆ ವಲಯ ನೇಮಕಾತಿ ಮಂಡಳಿ ಇಲಾಖೆಯ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.

Step by step application process

ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.

ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.

ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.

ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 17 August 2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 16 ಸೆಪ್ಟಂಬರ್ 2024

Apply LinkClick
Notification LinkClick
Telegram Join LinkClick
WhatsAppClick
WhatsApp channelClick

Conclusion :
ನಾವು ನೀಡಿರುವ ಈ ರೈಲ್ವೆ ನೇಮಕಾತಿ ಮಂಡಳಿ ಇಲಾಖೆಯ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.

Spread the love