RRB Recruitment 2024 : ರೈಲ್ವೇ ನೇಮಕಾತಿ ಮಂಡಳಿ ಬೃಹತ್ ನೇಮಕಾತಿ 2024 ಇಲಾಖೆಯಲ್ಲಿ ಅಗತ್ಯವಿರುವ 9144 ವಿವಿಧ ಹುದ್ದೆಗಳಿಗೆ 10ನೇ ತರಗತಿ ಅಥವಾ ಐಟಿಐ ಪಾಸಾದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೇಂದ್ರ ಸರಕಾರಿ ವೃತ್ತಿಯಲ್ಲಿ ರೈಲ್ವೆ ಉದ್ಯೋಗ ಬಯಸುವ ಅಭ್ಯರ್ಥಿಗಳು ಈ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಅಧಿಸೂಚನೆಯನ್ನು ಅರ್ಥ ಮಾಡಿಕೊಂಡು ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ಪ್ರತಿದಿನಲೂ ಉದ್ಯೋಗದ ಮಾಹಿತಿಯನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುತ್ತೀರಿ.
ನೇಮಕಾತಿ ಇಲಾಖೆ ಹೆಸರು : ರೈಲ್ವೆ ನೇಮಕಾತಿ ಮಂಡಳಿ
ಹುದ್ದೆಗಳ ಹೆಸರು :
1. Crane driver
2. Diesel electrical
3. Diesel mechanical
4. TRS
5. Fitter
6. Emu
7. Permanent way
8. Refrigeration and ac
9. Revator
10. S and T
11. Track machine
12. Turner
13. Welder
14. Carriage and wagon
15. Blacksmith
16. Bridge
ಒಟ್ಟು ಹುದ್ದೆಗಳ ಸಂಖ್ಯೆ :
ರೈಲ್ವೆ ನೇಮಕಾತಿ ಮಂಡಳಿ ಇಲಾಖೆಯಲ್ಲಿ ಒಟ್ಟು 9144 ಹುದ್ದೆಗಳು ಖಾಲಿ ಇವೆ.
ವೇತನ ಶ್ರೇಣಿ :
ರೈಲ್ವೆ ನೇಮಕಾತಿ ಮಂಡಳಿ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 19,900 – 29,200/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.
ಶೈಕ್ಷಣಿಕ ಅರ್ಹತೆ :
ಟೆಕ್ನೀಷಿಯನ್ ( ಗ್ರೇಡ್ |||) ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಬಯಸುವ ಅಭ್ಯರ್ಥಿಗಳು ಮನೆತ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ 10ನೇ ತರಗತಿ ಪಾಸ್ ಆಗಿರಬೇಕು ಮತ್ತು ಸಂಬಂಧಿಸಿದ ಟ್ರೇಡ್ ಐಟಿಐ ಪ್ರಮಾಣಪತ್ರ ಹೊಂದಿರಬೇಕು.
ಟೆಕ್ನಿಷಿಯನ್ ( ಗ್ರೇಡ್ | ) Bachelor of Science In Physics Electronics Computer Science/Information Technology/Instrumentation from a recognized University/Institute OR B Sc in a combination of any sub-stream of basic streams of Physics/Electronics/Computer Science /Information Technology/Instrumentation from a recognized University/Institute ಅಥವಾ Three years Diploma in Engineering in the above basic streams or in combination of any of above basic streams
( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )
ವಯಸ್ಸಿನ ಮಿತಿ :
ರೈಲ್ವೆ ನೇಮಕಾತಿ ಮಂಡಳಿ ಇಲಾಖೆಯ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 18 ವರ್ಷ ಗರಿಷ್ಠ 33 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.
ವಯೋಮಿತಿ ಸಡಿಲಿಕೆ ವಿವರಣೆ:
ರೈಲ್ವೆ ನೇಮಕಾತಿ ಮಂಡಳಿ ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯನ್ನು ನಿಗದಿಪಡಿಸಿದೆ.
ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 500 ರೂ.
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 250/-
• 2a/2b/3a/3b ಅಭ್ಯರ್ಥಿಗಳಿಗೆ – 500/
• ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 250/-
ಆಯ್ಕೆ ವಿಧಾನ :
ರೈಲ್ವೆ ನೇಮಕಾತಿ ಮಂಡಳಿ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.
ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.
ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.
ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 09 ಮಾರ್ಚ್ 2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 08 ಏಪ್ರಿಲ್ 2024
Apply Link | Click |
Notification Link | Click |
Telegram Join Link | Click |
Click | |
WhatsApp channel | Click |
ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.