RTO Recruitment 2024 Apply online for 76 Motor Vehicle Inspector Posts

RTO Recruitment 2024 Apply online for 76 Motor Vehicle Inspector Posts

RTO Recruitment 2024: ಕರ್ನಾಟಕ ಸಾರಿಗೆ ಇಲಾಖೆ ನೇಮಕಾತಿ 2024 ಖಾಲಿ ಇರುವ ಮೋಟಾರು ವಾಹನ ನಿರೀಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಮೋಟಾರ್ ವಾಹನ ನಿರೀಕ್ಷಕರ ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯಾದ ಆಯ್ಕೆ ವಿಧಾನದ ವಿವರಣೆ, ಅರ್ಜಿ ಸಲ್ಲಿಸುವ ವಿಧಾನ, ವೇತನ ಶ್ರೇಣಿ, ಉದ್ಯೋಗದ ಸ್ಥಳ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ. ಪ್ರತಿ ದಿನಾಲು ಉದ್ಯೋಗದ ಮಾಹಿತಿಯನ್ನು ಪಡೆಯಲು ನಮ್ಮ ಅಧಿಕೃತ ಅಂತರ್ಜಾಲಕ್ಕೆ ಭೇಟಿ ನೀಡುತ್ತೀರಿ.

Overview of RTO Recruitment 2024

ಕರ್ನಾಟಕ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಮೋಟಾರ್ ವಾಹನ ವೀಕ್ಷಕರ ಹುದ್ದೆಗಳು ಖಾಯಂ ಹುದ್ದೆಗಳಾಗಿದ್ದು ಈ ಅವಕಾಶವನ್ನು ಕರ್ನಾಟಕದ ಪುರುಷ ಅಥವಾ ಮಹಿಳಾ ಅಭ್ಯರ್ಥಿಗಳು ಸದುಪಯೋಗ ಪಡಿಸಿಕೊಳ್ಳಬಹುದು ಸರ್ಕಾರಿ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ವಿವರಗಳನ್ನು ಈ ಕೆಳಗಿನಂತೆ ತಿಳಿಸಲಾಗಿದೆ.

ನೇಮಕಾತಿ ಇಲಾಖೆ ಹೆಸರು :
ಕರ್ನಾಟಕ ಸಾರಿಗೆ ಇಲಾಖೆ ನೇಮಕಾತಿ

ಹುದ್ದೆಗಳ ಹೆಸರು :
• ಮೋಟಾರ್ ವಾಹನ ವೀಕ್ಷಕರ ಹುದ್ದೆಗಳು

ಒಟ್ಟು ಹುದ್ದೆಗಳ ಸಂಖ್ಯೆ :
ಕರ್ನಾಟಕ ಸಾರಿಗೆ ಇಲಾಖೆಯಲ್ಲಿ ಒಟ್ಟು 76 ಹುದ್ದೆಗಳು ಖಾಲಿ ಇವೆ.

ವೇತನ ಶ್ರೇಣಿ :
ಕರ್ನಾಟಕ ಸಾರಿಗೆ ಇಲಾಖೆಯ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 33450 ರಿಂದ 62600/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.

ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.

Eligibility Criteria for RTO Motor Vehicle Inspector Posts

ಶೈಕ್ಷಣಿಕ ಅರ್ಹತೆ :
ಕರ್ನಾಟಕ ಸಾರಿಗೆ ಇಲಾಖೆಯ ಅಧಿಕೃತ ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಆಟೋಮೊಬೈಲ್/ ಮೆಕ್ಯಾನಿಕಲ್ ಇಂಜಿನಿಯರ್ ನಲ್ಲಿ ಡಿಪ್ಲೋಮಾ ಪಾಸ್ ಆಗಿರಬೇಕು ಅಥವಾ ಆಟೋಮೊಬೈಲ್ ಇಂಜಿನಿಯರಿಂಗ್/ ಮೆಕಾನಿಕಲ್ ಇಂಜಿನಿಯರಿಂಗ್ ಪದವಿ ಪಾಸ್ ಆಗಿರಬೇಕು. ಇದರ ಜೊತೆಗೆ ಗೇರ್, ಲಘು ಮೋಟಾರು ವಾಹನ ಚಾಲನಾಪರವರಿಗೆ ಹೊಂದಿರಬೇಕು.

Join Now

( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )

ವಯಸ್ಸಿನ ಮಿತಿ :
ಕರ್ನಾಟಕ ಸಾರಿಗೆ ಇಲಾಖೆಯ ವಿವಿಧ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 18 ವರ್ಷ ಗರಿಷ್ಠ 38 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.

ವಯೋಮಿತಿ ಸಡಿಲಿಕೆ ವಿವರಣೆ:
ಕರ್ನಾಟಕ ಸಾರಿಗೆ ಇಲಾಖೆಯ ನಿಯಮಗಳು ಅನುಸಾರ ವಯೋಮಿತಿ ಸಡಿಲಿಕೆ ನಿಗದಿಪಡಿಸಿದೆ.

Application Process for RTO Motor Vehicle Inspector Jobs

ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 600/-
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 00/-
• 2a/2b/3a/3b ಅಭ್ಯರ್ಥಿಗಳಿಗೆ – 300/-
• ಮಾಜಿ ಸೈನಿಕ ಅಭ್ಯರ್ಥಿಗಳಿಗೆ -50/-
• ಅಂಗವಿಕಲ ಅಭ್ಯರ್ಥಿಗಳಿಗೆ: 100/-

Selection Process for RTO Motor Vehicle Inspector Recruitment

ಆಯ್ಕೆ ವಿಧಾನ :
ಕರ್ನಾಟಕ ಸಾರಿಗೆ ಇಲಾಖೆಯ ನಿಯಮಗಳ ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ/ ಗುಂಪು ಚರ್ಚೆ/ ಸಂದರ್ಶನ ಹಾಗೂ ಮೂಲ ದಾಖಲಾತಿ ಪರಿಶೀಲನೆ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ದೇಹದಾರ್ಡ್ಯತೆ:
ಕರ್ನಾಟಕ ಸಾರಿಗೆ ಇಲಾಖೆಯ ಅಧಿಕೃತ ಆಡಿ ಸೂಚನೆಯ ಪ್ರಕಾರ ಪುರುಷ ಅಭ್ಯರ್ಥಿಗಳ ಎತ್ತರ 168 ಸೆಂಟಿಮೀಟರ್ ಎದೆ 81 cm ವಿಸ್ತರಣೆ 05 ಸೆಂಟಿಮೀಟರ್
ಮಹಿಳಾ ಅಭ್ಯರ್ಥಿಗಳ ಎತ್ತರ 157cm ತೂಕ 49 ಕೆಜಿ ಹೊಂದಿರಬೇಕು ಹೆಚ್ಚಿನ ಮಾಹಿತಿಗಾಗಿ ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನಿಸಿ.

ಅರ್ಜಿ ಸಲ್ಲಿಸುವ ವಿಧಾನ:
ಕರ್ನಾಟಕ ಸಾರಿಗೆ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬೇಕು. ಕರ್ನಾಟಕ ಸಾರಿಗೆ ಇಲಾಖೆಯ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.

Step by step application process

ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.

ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.

ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.

ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 05 November 2024
ಅರ್ಜಿ ಸಲ್ಲಿಕೆ ಕೊನೆ ದಿನಾಂಕ: 20 November 2024

ಉದ್ಯೋಗದ ಸ್ಥಳ: Karnataka

ಮುಖ್ಯ ಸೂಚನೆ:  ಮೋಟಾರು ವಾಹನ ನಿರೀಕ್ಷಕರ ನೇಮಕಾತಿಗೆ ಮೇ 2024ರಲ್ಲಿ ಅರ್ಜಿ ಆಹ್ವಾನಿಸಲಾಗಿತ್ತು ಇದೀಗ ರಾಜ್ಯ ಸರ್ಕಾರ ವಯೋಮಿತಿ ಸಡಲಿಕ್ಕೆ ಮೂರಕ್ಕೆ ಹೆಚ್ಚಿಸುವುದರಿಂದ ಇನ್ನೊಮ್ಮೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

Job Alert:  BOB recruitment 2024 Apply Online For 592 Various posts

Important Links for RTO Recruitment 2024 Application

Apply LinkClick
Notification LinkClick
Telegram Join LinkClick
WhatsAppClick
WhatsApp channelClick

 

Conclusion :
ನಾವು ನೀಡಿರುವ ಈ ಕರ್ನಾಟಕ ಸಾರಿಗೆ ಇಲಾಖೆಯ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ Facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.

Spread the love

Leave a Comment