Is SAIL a Government Job?
ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿ 2022. ಇಲಾಖೆಯಲ್ಲಿ ಖಾಲಿ ಇರುವ 245 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳು ಖಾಯಂ ಉದ್ಯೋಗಗಳಾಗಿದ್ದು ಆಸಕ್ತಿ ಹೊಂದಿರುವ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಅರ್ಜಿಯನ್ನ ಸಲ್ಲಿಸಬಹುದು. ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.
ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ಇಲಾಖೆ ನೇಮಕಾತಿ 2022. ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ವಿವರಣೆ:
ನೇಮಕಾತಿ ಇಲಾಖೆ ಹೆಸರು :
ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್
ಹುದ್ದೆಗಳ ಹೆಸರು :
• ಯಾಂತ್ರಿಕ ಎಂಜಿನಿಯರಿಂಗ್
• ಮೆಟಲರ್ಜಿಕಲ್ ಎಂಜಿನಿಯರಿಂಗ್
• ಎಲೆಕ್ಟ್ರಿಕಲ್ ಎಂಜಿನಿಯರಿಂಗ್
• ಉಪಕರಣ ಎಂಜಿನಿಯರಿಂಗ್
• ಗಣಿಗಾರಿಕೆ ಎಂಜಿನಿಯರಿಂಗ್
• ರಾಸಾಯನಿಕ ಎಂಜಿನಿಯರಿಂಗ್
• ಸಿವಿಲ್ ಇಂಜಿನಿಯರಿಂಗ್
ಒಟ್ಟು ಹುದ್ದೆಗಳ ಸಂಖ್ಯೆ :
• ಯಾಂತ್ರಿಕ ಎಂಜಿನಿಯರಿಂಗ್ : 65 ಹುದ್ದೆಗಳು
• ಮೆಟಲರ್ಜಿಕಲ್ ಎಂಜಿನಿಯರಿಂಗ್ : 52 ಹುದ್ದೆಗಳು
• ಎಲೆಕ್ಟ್ರಿಕಲ್ ಎಂಜಿನಿಯರಿಂಗ್ : 59 ಹುದ್ದೆಗಳಿಗೆ
• ಉಪಕರಣ ಎಂಜಿನಿಯರಿಂಗ್ : 13 ಹುದ್ದೆಗಳು
• ಗಣಿಗಾರಿಕೆ ಎಂಜಿನಿಯರಿಂಗ್ : 26 ಹುದ್ದೆಗಳು
• ರಾಸಾಯನಿಕ ಎಂಜಿನಿಯರಿಂಗ್ : 14 ಹುದ್ದೆಗಳು
• ಸಿವಿಲ್ ಇಂಜಿನಿಯರಿಂಗ್ : 16 ಹುದ್ದೆಗಳು
( ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ಇಲಾಖೆಯಲ್ಲಿ ಒಟ್ಟು 245 ಹುದ್ದೆಗಳು ಖಾಲಿ ಇವೆ. )
ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ಇಲಾಖೆ ನೇಮಕಾತಿ 2022 ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ವಿವರಣೆ :
Who is eligible for SAIL exam?
ಶೈಕ್ಷಣಿಕ ವಿದ್ಯಾರ್ಹತೆ :
ಯಾಂತ್ರಿಕ ಎಂಜಿನಿಯರಿಂಗ್ :
ಮೆಕ್ಯಾನಿಕಲ್ ಇಂಜಿನಿಯರಿಂಗ್, ಮೆಕ್ಯಾನಿಕಲ್ ಮತ್ತು ಆಟೊಮೇಷನ್ ಇಂಜಿನಿಯರಿಂಗ್, ಪ್ರೊಡಕ್ಷನ್ & ಇಂಡಸ್ಟ್ರಿಯಲ್ ಇಂಜಿನಿಯರಿಂಗ್, ಪ್ರೊಡಕ್ಷನ್ ಇಂಜಿನಿಯರಿಂಗ್/ಟೆಕ್ನಾಲಜಿ, ಮೆಕ್ಯಾನಿಕಲ್ ಪ್ರೊಡಕ್ಷನ್ ಮತ್ತು ಟೂಲ್ ಇಂಜಿನಿಯರಿಂಗ್, ಇಂಡಸ್ಟ್ರಿಯಲ್ ಇಂಜಿನಿಯರಿಂಗ್/ತಂತ್ರಜ್ಞಾನ, ಥರ್ಮಲ್ ಇಂಜಿನಿಯರಿಂಗ್, ಮ್ಯಾನುಫ್ಯಾಕ್ಚರಿಂಗ್ ಪ್ರೊಸೆಸ್ ಮತ್ತು ಆಟೊಮೇಷನ್, ಮೆಕಾಟ್ರಾನಿಕ್ಸ್, ಮ್ಯಾನುಫ್ಯಾಕ್ಚರಿಂಗ್ ಇಂಜಿನಿಯರಿಂಗ್/ಟೆಕ್ನಾಲಜಿ, ಮ್ಯಾನುಫ್ಯಾಕ್ಚರಿಂಗ್ ಸೈನ್ಸ್ ಮತ್ತು ಇಂಜಿನಿಯರಿಂಗ್, ಎನರ್ಜಿ ಇಂಜಿನಿಯರಿಂಗ್. ಯಂತ್ರ ಎಂಜಿನಿಯರಿಂಗ್. ಮೆಕಾಟ್ರಾನಿಕ್ಸ್ ಮತ್ತು ಆಟೋಮೇಷನ್ ಇಂಜಿನಿಯರಿಂಗ್ ಪದವಿಯನ್ನು ಪಡೆದಿರಬೇಕು.
ಮೆಟಲರ್ಜಿಕಲ್ ಎಂಜಿನಿಯರಿಂಗ್ :
ಮೆಟಲರ್ಜಿಕಲ್ ಇಂಜಿನಿಯರಿಂಗ್, ಮೆಟೀರಿಯಲ್ ಸೈನ್ಸಸ್ & ಇಂಜಿನಿಯರಿಂಗ್/ಟೆಕ್ನಾಲಜಿ, ಇಂಡಸ್ಟ್ರಿಯಲ್ ಮೆಟಲರ್ಜಿ ವಿದ್ಯಾರ್ಹತೆ ಹೊಂದಿರಬೇಕು.
ಎಲೆಕ್ಟ್ರಿಕಲ್ ಎಂಜಿನಿಯರಿಂಗ್ :
ಎಲೆಕ್ಟ್ರಿಕಲ್ ಇಂಜಿನಿಯರಿಂಗ್, ಎಲೆಕ್ಟ್ರಿಕಲ್ ಮೆಷಿನ್, ಪವರ್ ಸಿಸ್ಟಮ್ಸ್ & ಹೈವೋಲ್ಟೇಜ್ ಇಂಜಿನಿಯರಿಂಗ್ ಪವರ್ ಪ್ಲಾಂಟ್ ಇಂಜಿನಿಯರಿಂಗ್. ಎಲೆಕ್ಟ್ರಾನಿಕ್ಸ್ & ಪವರ್ ಎಂಜಿನಿಯರಿಂಗ್. ಪವರ್ ಎಲೆಕ್ಟ್ರಾನಿಕ್ಸ್/ಎಂಜಿನಿಯರಿಂಗ್, ಎಲೆಕ್ಟ್ರಿಕಲ್ ಇನ್ಸ್ಟ್ರುಮೆಂಟೇಶನ್ ಮತ್ತು ಕಂಟ್ರೋಲ್ ಇಂಜಿನಿಯರಿಂಗ್, ಎಲೆಕ್ಟ್ರಿಕಲ್ ಮತ್ತು ಇನ್ಸ್ಟ್ರುಮೆಂಟೇಶನ್ ಎಂಜಿನಿಯರಿಂಗ್, ಎಲೆಕ್ಟ್ರಿಕಲ್ ಮತ್ತು ಮೆಕ್ಯಾನಿಕಲ್ ಎಂಜಿನಿಯರಿಂಗ್, ಪವರ್ ಎಂಜಿನಿಯರಿಂಗ್, ಎಲೆಕ್ಟ್ರಿಕಲ್ ಮತ್ತು ಪವರ್ ಎಂಜಿನಿಯರಿಂಗ್, ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ ಪದವಿಯನ್ನು ಪಡೆದಿರಬೇಕು.
ಸಿವಿಲ್ ಇಂಜಿನಿಯರಿಂಗ್ :
ಸಿವಿಲ್ ಇಂಜಿನಿಯರಿಂಗ್ ಪದವಿಯನ್ನು ಪಡೆದಿರಬೇಕು.
ಗಣಿಗಾರಿಕೆ ಎಂಜಿನಿಯರಿಂಗ್ :
ಗಣಿಗಾರಿಕೆ ಎಂಜಿನಿಯರಿಂಗ್/ತಂತ್ರಜ್ಞಾನ, ಗಣಿಗಾರಿಕೆ ಮತ್ತು ಯಂತ್ರೋಪಕರಣ ಎಂಜಿನಿಯರಿಂಗ್/ ಖನಿಜ ಎಂಜಿನಿಯರಿಂಗ್
ಇನ್ಸ್ಟ್ರುಮೆಶನ್ ಇಂಜಿನಿಯರಿಂಗ್ :
ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ಎಲೆಕ್ಟ್ರಾನಿಕ್ಸ್ & ಇನ್ಸ್ಟ್ರುಮೆಂಟೇಶನ್, ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್, ಎಲೆಕ್ಟ್ರಾನಿಕ್ಸ್ ಮತ್ತು ಟೆಲಿಕಮ್ಯುನಿಕೇಶನ್, ಎಲೆಕ್ಟ್ರಾನಿಕ್ಸ್ & ಕಂಟ್ರೋಲ್, ಇಂಡಸ್ಟ್ರಿಯಲ್ ಎಲೆಕ್ಟ್ರಾನಿಕ್ಸ್, ಅಪ್ಲೈಡ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್/ಟೆಕ್ನಾಲಜಿ, ಎಲೆಕ್ಟ್ರಾನಿಕ್ಸ್ ಡಿಸೈನ್ & ಟೆಕ್ನಾಲಜಿ, ಮೆಕಾಟ್ರಾನಿಕ್ಸ್, ಎಲೆಕ್ಟ್ರಾನಿಕ್ಸ್ ಮತ್ತು ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್ ಮತ್ತು ಪವರ್, ಎಲೆಕ್ಟ್ರಾನಿಕ್ಸ್ ಕಮ್ಯುನಿಕೇಷನ್ ಮತ್ತು ಇನ್ಸ್ಟ್ರುಮೆಂಟೇಶನ್, ಇನ್ಸ್ಟ್ರುಮೆಂಟೇಶನ್ ಇಂಜಿನಿಯರಿಂಗ್/ಟೆಕ್ನಾಲಜಿ, ಇನ್ಸ್ಟ್ರುಮೆಂಟೇಶನ್ ಮತ್ತು ಕಂಟ್ರೋಲ್/ಇಂಜಿನಿಯರಿಂಗ್, ರೋಬೋಟಿಕ್ಸ್ & ಆಟೊಮೇಷನ್/ಆಟೋಮ್ಯಾಟ್, ಕಂಟ್ರೋಲ್ ಅಂಡ್ ಇನ್ಫರ್ಮೇಷನ್ ಇಂಜಿನಿಯರಿಂಗ್ ಪದವಿ ಪಡೆದಿರಬೇಕು.
( ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಪಡೆಯಲು ನಾವು ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಗಮನಿಸಿ )
What is the salary of SAIL?
ವೇತನ ಶ್ರೇಣಿ :
ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 50,000 ದಿಂದ 180000/-ವೇತನ ನಿಗದಿಪಡಿಸಲಾಗಿದೆ.
ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ಇಲಾಖೆ ನೇಮಕಾತಿ 2022 ಹುದ್ದೆಗಳಿಗೆ ಸಂಬಂಧಿಸಿದ ವಯೋಮಿತಿ ವಿವರಣೆ :
ವಯೋಮಿತಿ:
ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ಇಲಾಖೆಯ ಅಧಿಕೃತ ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಗರಿಷ್ಠ 28 ವರ್ಷ ನಿಗದಿಪಡಿಸಲಾಗಿದೆ. ಮೀಸಲಾತಿ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.
ವಯೋಮಿತಿಯ ಸಡಿಲಿಕೆ ವಿವರಣೆ :
• ಓಬಿಸಿ ಅಭ್ಯರ್ಥಿಗಳಿಗೆ 03 ವರ್ಷ
• ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ : 05 ವರ್ಷ
• ಪಿ ಡಬ್ಲ್ಯೂ ಡಿ ಅಭ್ಯರ್ಥಿಗಳಿಗೆ : 13 ವರ್ಷಗಳು
• ಪಿಡಬ್ಲ್ಯೂಡಿ ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ : 15 ವರ್ಷ
Steel Authority of India Limited 245 Posts
ಅರ್ಜಿ ಶುಲ್ಕ :
ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ನಿಯಮಗಳ ಅನುಸಾರ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿ ಮಾಡಬೇಕು.
• ಸಾಮಾನ್ಯ / OBC / EWS ಅಭ್ಯರ್ಥಿಗಳಿಗೆ 700/-
• ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ : 200/-
Is there any exam for SAIL?
ಆಯ್ಕೆ ವಿಧಾನ :
ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಗೇಟ್ 2022 ಸ್ಟೋರ್, ಲಿಖಿತ ಪರೀಕ್ಷೆ, ಗುಂಪು ಚರ್ಚೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ :
ಅಭ್ಯರ್ಥಿಗಳು ಅರ್ಜಿಯನ್ನು ಇಲಾಖೆಯ ಅಧಿಕೃತ ವ್ಯಕ್ತಿ ಮುಖಾಂತರ ಸಲ್ಲಿಸಬಹುದು ಅಥವಾ ನಾವು ನೀಡಿರುವ ಇಲಾಖೆಯ ಮುಖಾಂತರ ಸಹ ಅರ್ಜಿಯನ್ನು ಸಲ್ಲಿಸಬಹುದು.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 03-11-2022
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 23-11-2022
Notification Link : Click
Apply Link :Click
ಸೂಚನೆ :
ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪ್ರತಿಯೊಬ್ಬ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಗಮನಿಸಿ ಅದನ್ನು ಸ್ಪಷ್ಟವಾಗಿ ಓದಿ ಅರ್ಥೈಸಿಕೊಂಡು ತದನಂತರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಮುಂದಾಗಿ.