ಸೈನಿಕ ಕಲ್ಯಾಣ ಇಲಾಖೆ ನೇಮಕಾತಿ 2023 – Karnataka Sainik Welfare Department Recruitment 2023

ಸೈನಿಕ ಕಲ್ಯಾಣ ಇಲಾಖೆ ನೇಮಕಾತಿ 2023. ಇಲಾಖೆಯಲ್ಲಿ ಖಾಲಿ ಇರುವ ಕಲ್ಯಾಣ ಸಂಘಟಕ ಹುದ್ದೆಗಳಿಗೆ ಅರ್ಜಿಯನ್ನ ಆಹ್ವಾನಿಸಲಾಗಿದೆ. ಹುದ್ದೆಗಳ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ 10ನೇ ತರಗತಿ ಅಥವಾ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ, ಅರ್ಜಿ ಸಲ್ಲಿಸುವ ವಿಧಾನ, ಉದ್ಯೋಗದ ಸ್ಥಳ ಮುಂತಾದ ಮಾಹಿತಿಯನ್ನು ಕೆಳಗಿನಂತೆ ವಿವರಿಸಲಾಗಿದೆ.

Hostel Warden Job 2023

ನೇಮಕಾತಿ ಇಲಾಖೆ ಹೆಸರು : ಸೈನಿಕ ಕಲ್ಯಾಣ ಇಲಾಖೆ ಕರ್ನಾಟಕ

ಹುದ್ದೆಗಳ ಹೆಸರು :
1. ಕಲ್ಯಾಣ ಸಂಘಟಕ

ಒಟ್ಟು ಹುದ್ದೆಗಳ ಸಂಖ್ಯೆ :
ಸೈನಿಕ ಕಲ್ಯಾಣ ಇಲಾಖೆಯಲ್ಲಿ ಒಟ್ಟು 46 ಹುದ್ದೆಗಳು ಖಾಲಿ ಇವೆ.

ವೇತನ ಶ್ರೇಣಿ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 21400 – 42000/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.

Hostel Warden Qualifications

ಶೈಕ್ಷಣಿಕ ಅರ್ಹತೆ :
ಸೈನಿಕ ಕಲ್ಯಾಣ ಇಲಾಖೆ 2023ರ ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ 10ನೇ ತರಗತಿ, ದ್ವಿತೀಯ ಪಿಯುಸಿ ಪೂರ್ಣಗೊಳಿಸಬೇಕು. ( ಶೈಕ್ಷಣಿಕ ಅರ್ಹತೆ ಕುರಿತು ನಾವು ನೀಡಿರುವ ಅಧಿಶೋಧನೆಯನ್ನು ಗಮನಿಸಿ )

ವಯಸ್ಸಿನ ಮಿತಿ :
ಸೈನಿಕ ಕಲ್ಯಾಣ ಇಲಾಖೆಯ ನಿಯಮಗಳ ಅನ್ವಯ 02-08-2023 ರಂತೆ ಕನಿಷ್ಠ – ವರ್ಷಗಳು ಮತ್ತು ಗರಿಷ್ಠ 50 ವರ್ಷಗಳನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ ವಿವರಣೆ:
ಸೈನಿಕ ಕಲ್ಯಾಣ ಇಲಾಖೆಯ ನಿಯಮಗಳ ಅನುಸಾರ

Join Now

ಅರ್ಜಿ ಶುಲ್ಕ :
ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ :
ಕನ್ನಡ ಭಾಷೆಯ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆ

ಅರ್ಜಿ ಸಲ್ಲಿಸುವ ವಿಧಾನ :
ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಂಚೆ ಮೂಲಕ ಸಲ್ಲಿಸಬೇಕು.

ಅಂಚೆ ವಿಳಾಸ :
ಅಧ್ಯಕ್ಷರು,
ಇಲಾಖಾ ನೇಮಕಾತಿ ಸಮಿತಿ,
ಸೈನಿಕರ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ,
#58, ಫೀಲ್ಡ್ ಮಾರ್ಷಲ್ ಕೆ ಎಂ ಕರಿಯಪ್ಪ ಭವನ,
ಫೀಲ್ಡ್ ಮಾರ್ಷಲ್ ಕೆಎಂ ಕರಿಯಪ್ಪ ರಸ್ತೆ,
ಬೆಂಗಳೂರು – 560025

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 13 ಜುಲೈ 2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 02 ಆಗಸ್ಟ್ 2023

Notification Link :Click

ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.

 

1. Karnataka news hunter ಅಂತರ್ಜಾಲವು ಕರ್ನಾಟಕ ಹಾಗೂ ಭಾರತದ ಯಾವುದೇ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳ ಮಾಹಿತಿಯನ್ನ ನೀಡುತ್ತದೆ.
2. ಈ ಅಂತರ್ಜಾಲವು ಕರ್ನಾಟಕ ಹಾಗೂ ಕನ್ನಡಿಗರಿಗಾಗಿ ಸಿದ್ಧವಾದ ಅಂತರ್ಜಾಲವಾಗಿದೆ. ಇಲ್ಲಿ ಯಾವುದೇ ರೀತಿಯ ಸುಳ್ಳು ಅಥವಾ ಮೋಸದ ಮಾಹಿತಿಯನ್ನು ಹಂಚಿಕೊಳ್ಳುವುದಿಲ್ಲ.
3. Karnataka news hunter ಅಂತರ್ಜಾಲ ಇದು ಒಂದು ನಂಬಿಕೆಯ ಅಂತರ್ಜಾಲವಾಗಿದ್ದು. ಉದ್ಯೋಗ ಮಾಹಿತಿ ಹಾಗೂ ಉದ್ಯೋಗವನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಉಚಿತವಾಗಿ ಮಾಹಿತಿಯನ್ನು ಒದಗಿಸುತ್ತದೆ ಇಲ್ಲಿ ಯಾವುದೇ ರೀತಿಯ ಹಣವನ್ನು ಕಟ್ಟುವ ಅವಶ್ಯಕತೆ ಇರುವುದಿಲ್ಲ.
4. ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರಕಾರ ಮತ್ತು ಖಾಸಗಿ ಉದ್ಯೋಗ ಮಾಹಿತಿಯನ್ನು ಬರವಣಿಗೆಯ ಮೂಲಕ ಜನರೊಂದಿಗೆ ಹಂಚಿಕೊಳ್ಳುವ ಅಂತರ್ಜಾಲವಾಗಿದೆ. ಇಲ್ಲಿ ಏನಾದರೂ ದೋಷಗಳು ಕಂಡು ಬಂದಲ್ಲಿ ದಯವಿಟ್ಟು ನೀವು ನಮಗೆ ಮಾಹಿತಿಯನ್ನು ನೀಡಿ. ನಾವು ಮಾಡುವ ತಪ್ಪುಗಳನ್ನು ಸರಿಪಡಿಸಿಕೊಳ್ಳಲು ನೀವು ಸಹಾಯವನ್ನು ಮಾಡುತ್ತೀರಿ.
5. ಯಾವುದೇ ಮಾಹಿತಿಯನ್ನು ನೀವು ಓದಿ ಆ ಮಾಹಿತಿಯನ್ನು ಇನ್ನೊಬ್ಬರೊಂದಿಗೆ ಹಂಚಿಕೊಳ್ಳಿ ಏಕೆಂದರೆ ಉದ್ಯೋಗ ಮಾಹಿತಿಯು ಪ್ರತಿಯೊಬ್ಬರಿಗೂ ಸಹಾಯವಾಗುವಂತ ಮಾಹಿತಿಯಾಗಿದ್ದು ನೀವು ಬೇರೆಯವರಿಗೆ ಮಾಡುವ ಸಹಾಯವಾಗುತ್ತದೆ.

Spread the love