SBI Bank Recruitment 2023, Notification PDF Out for 9349 Vacancies

SBI Bank Recruitment 2023

ಭಾರತೀಯ ಜೀವ ವಿಮಾ ಇಲಾಖೆ ಬೃಹತ್ ನೇಮಕಾತಿ 2023. ಇಲಾಖೆಯಲ್ಲಿ ಖಾಲಿ ಇರುವ 9349 ವಿವಿಧ ಹುದ್ದೆಗಳಿಗೆ ಕರ್ನಾಟಕದ ಹಲವಾರು ಜಿಲ್ಲೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಿದ್ದು ಆಸಕ್ತಿ ಹಾಗೂ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನ ಸಲ್ಲಿಸಬಹುದು. ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ವಿದ್ಯಾರ್ಹತೆ / ಆಯ್ಕೆ ವಿಧಾನ /ಅರ್ಜಿ ಸಲ್ಲಿಸುವ ವಿಧಾನ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.

SBI ADO RECRUITMENT 2022-23 Apply Online

ನೇಮಕಾತಿ ಇಲಾಖೆ ಹೆಸರು :
ಭಾರತೀಯ ಜೀವ ವಿಮಾ ನಿಗಮ ಇಲಾಖೆ

ಹುದ್ದೆಗಳ ಹೆಸರು :
ಅಪ್ರೆಂಟಿಸ್ ಡೆವಲಪ್ಮೆಂಟ್ ಆಫೀಸರ್ ಹುದ್ದೆಗಳ ನೇಮಕಾತಿ ಭಾರತದಾದ್ಯಂತ ನಡೆಯುತ್ತಿದ್ದು ಕರ್ನಾಟಕದಲ್ಲಿ ಖಾಲಿ ಇರುವ ಹುದ್ದೆಗಳ ವಿವರ ಈ ಕೆಳಗಿನಂತೆ ವಿವರಿಸಲಾಗಿದೆ

ಬೆಂಗಳೂರು-| 15 ಹುದ್ದೆಗಳು
ಬೆಂಗಳೂರು-|| 117 ಹುದ್ದೆಗಳು
ಬೆಳಗಾವಿ 66 ಹುದ್ದೆಗಳು
ಧಾರವಾಡ 72 ಹುದ್ದೆಗಳು
ಮೈಸೂರು 108 ಹುದ್ದೆಗಳು
ರಾಯಚೂರು 83 ಹುದ್ದೆಗಳು
ಶಿವಮೊಗ್ಗ 52 ಹುದ್ದೆಗಳು
ಉಡುಪಿ 84 ಹುದ್ದೆಗಳು

SBI Bank Recruitment 2023 Overview

ಒಟ್ಟು ಹುದ್ದೆಗಳ ಸಂಖ್ಯೆ :
ಭಾರತೀಯ ಜೀವ ವಿಮಾ ನಿಗಮ ಇಲಾಖೆಯಲ್ಲಿ ಒಟ್ಟು 9349 ಹುದ್ದೆಗಳ ನೇಮಕಾತಿಗಾಗಿ ಇಲಾಖೆ ಅರ್ಜಿ ಆಹ್ವಾನಿಸಲಾಗಿದೆ.

SBI Recruitment 2023 Eligibility Criteria

ಶೈಕ್ಷಣಿಕ ವಿದ್ಯಾರ್ಹತೆ:
ಭಾರತೀಯ ಜೀವ ವಿಮಾ ನಿಗಮ ಇಲಾಖೆಯ ಅಧಿಕೃತ ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಯಾವುದೇ ಪದವಿಯಲ್ಲಿ ಪದವಿಯನ್ನು ಪೂರ್ಣಗೊಳಿಸಬೇಕು.

ವಯೋಮಿತಿ ವಿವರಣೆ :
ಭಾರತೀಯ ಜೀವ ವಿಮಾ ನಿಗಮ ಇಲಾಖೆಯ ಅಧಿಕೃತ ಅಧಿಸೂಚನೆಯ ಪ್ರಕಾರ ಅಪ್ರೆಂಟಿಸ್ ಡೆವಲಪ್ಮೆಂಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯ ಕನಿಷ್ಠ ವಯಸ್ಸು 21 ಗರಿಷ್ಠ 30 ವರ್ಷ ನಿಗದಿಪಡಿಸಿದೆ. ಮೀಸಲಾತಿ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕ್ಕೆ ಸಹ ಇರುತ್ತದೆ ಹೆಚ್ಚಿನ ಮಾಹಿತಿ ಪಡೆಯಲು ಅಧಿಸೂಚನೆಯನ್ನು ಪರಿಶೀಲಿಸಿ.

ಅರ್ಜಿ ಶುಲ್ಕ :
ಸಾಮಾನ್ಯ ವರ್ಗ ಮತ್ತು ಓಬಿಸಿ ಅಭ್ಯರ್ಥಿಗಳಿಗೆ :700/-
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ : 100/-

Join Now

ನೇಮಕಾತಿ ವಿಧಾನ :
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಪ್ರಿಲಿಮ್ಸ್ ಪರೀಕ್ಷೆ / ಮುಖ್ಯ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ

SBI Clerk Recruitment 2023 Apply Online

ಅರ್ಜಿ ಸಲ್ಲಿಸುವ ವಿಧಾನ :
ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.

ಹಂತ 1 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.

ಹಂತ 2 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.

ಹಂತ 3 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).

ಹಂತ 4 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

 

SBI Recruitment 2023 Apply Online Last Date

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 21-ಜನವರಿ-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 10-ಫೆಬ್ರವರಿ-2023

Notification Link : Click

Apply LinkClick

ಸೂಚನೆ :
ಭಾರತೀಯ ಜೀವ ವಿಮಾ ಇಲಾಖೆಯ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆ ಹೊರಡಿಸಿರುವ ಅಧೀಸೂಚನೆಯನ್ನು ಸ್ಪಷ್ಟವಾಗಿ ಓದಿ ಅರ್ಥೈಸಿಕೊಂಡು. ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ

Spread the love