ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇಲಾಖೆ ನೇಮಕಾತಿ 2022 ಇಲಾಖೆಯಲ್ಲಿ ಖಾಲಿ ಇರುವ 1422 CBO ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸರ್ಕಲ್ ಬೇಸ್ಡ್ ಆಫೀಸರ್ ಹುದ್ದೆಗಳಿಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆಯನ್ನು ದಿನಾಂಕ 17 ಅಕ್ಟೋಬರ್ 2022ರಂದು ತನ್ನ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಿದೆ. ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನ / ವೇತನ ಶ್ರೇಣಿ /ಅರ್ಜಿ ಸಲ್ಲಿಸುವ ವಿಧಾನ / ಆಯ್ಕೆಯ ಪ್ರಕ್ರಿಯ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.
1. State Bank of India recruitment 2022
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇಲಾಖೆ ನೇಮಕಾತಿ 2022 ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ವಿವರಣೆ :
ನೇಮಕಾತಿ ಇಲಾಖೆ ಹೆಸರು :
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ
ಹುದ್ದೆಗಳ ಹೆಸರು :
Circle based officer ( ವೃತ್ತ ಆಧಾರಿತ ಅಧಿಕಾರಿ )
ಒಟ್ಟು ಹುದ್ದೆಗಳ ಸಂಖ್ಯೆ :
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇಲಾಖೆಯಲ್ಲಿ ಒಟ್ಟು 1422 ಹುದ್ದೆಗಳು ಖಾಲಿ ಇವೆ.
2. Educational Qualification prescribed for SBI CBO Posts :
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇಲಾಖೆ ನೇಮಕಾತಿ 2022 ಹುದ್ದೆಗಳಿಗೆ ಸಂಬಂಧಿಸಿದ ವಿದ್ಯಾರ್ಹತೆಯ ವಿವರಣೆ :
ಶೈಕ್ಷಣಿಕ ವಿದ್ಯಾರ್ಹತೆ :
ವೃತ್ತ ಆಧಾರಿತ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪ್ರತಿಯೊಬ್ಬ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಯಾವುದೇ ಪದವಿಯನ್ನು ಪಡೆದಂತವರು ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಿದೆ.
ಇತರೆ ಅರ್ಹತೆಗಳು :
ಆರ್ ಬಿ ಐ 2ನೇ ಶೆಡ್ಯೂಲ್ ನಲ್ಲಿ ಪಟ್ಟಿ ಮಾಡಿರುವಂತೆ ಯಾವುದೇ ನಿಗದಿತ ವಾಣಿಜ್ಯ ಬ್ಯಾಂಕ್ ಅಥವಾ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ನಲ್ಲಿ ಅಧಿಕಾರಿಯಾಗಿ ಕನಿಷ್ಠ ಎರಡು ವರ್ಷಗಳ ಅನುಭವವನ್ನು ಪಡೆದಿರಬೇಕು.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇಲಾಖೆ ನೇಮಕಾತಿ ಹುದ್ದೆಗಳಿಗೆ ಸಂಬಂಧಿಸಿದ ವಯೋಮಿತಿಯ ವಿವರಣೆ :
ವಯಸ್ಸಿನ ಮಿತಿ :
ವೃತ್ತ ಆಧಾರಿತ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯ ಕನಿಷ್ಠ ವಯಸ್ಸು 21 ಗರಿಷ್ಠ ವಯಸ್ಸು 30 ವರ್ಷ ನಿಗದಿಪಡಿಸಲಾಗಿದೆ. ಮೀಸಲಾತಿ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.
- ವಯೋಮಿತಿಯ ಸಡಿಲಿಕೆಯ ವಿವರಣೆ :
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 05 ವರ್ಷ
ಓಬಿಸಿ ಅಭ್ಯರ್ಥಿಗಳಿಗೆ 03 ವರ್ಷ
ಪಿಡಬ್ಲ್ಯೂ ಡಿ ಅಭ್ಯರ್ಥಿಗಳಿಗೆ 10 ವರ್ಷ
ವೇತನ ಶ್ರೇಣಿಯ ವಿವರಣೆ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನ ಶ್ರೇಣಿಯು ರೂಪಾಯಿ 36,000 ದಿಂದ 63,840 ಪ್ರತಿ ತಿಂಗಳಿಗೆ ಇರುತ್ತದೆ.
3. Selection Procedure for CBO Posts of State Bank of India Department :
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ವೃತ್ತ ಆಧಾರಿತ ಅಧಿಕಾರಿ ಹುದ್ದೆಗಳ ಆಯ್ಕೆ ವಿಧಾನದ ವಿವರಣೆ :
ಆಯ್ಕೆ ವಿಧಾನ :
ವೃತ್ತ ಆಧಾರಿತ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಆನ್ಲೈನ್ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ. ಕರ್ನಾಟಕದಲ್ಲಿ ಪರೀಕ್ಷಾ ಕೇಂದ್ರವು ಬೆಂಗಳೂರಿನಲ್ಲಿ ಇರುತ್ತದೆ.
- ಅರ್ಜಿ ಸಲ್ಲಿಸುವ ವಿಧಾನ :
ಅಭ್ಯರ್ಥಿಯು ಅಧಿಕೃತ ವೆಬ್‌ಸೈಟ್ www.sbi.in ಗೆ ಭೇಟಿ ನೀಡಬೇಕು, ನಂತರ ಹೊಸ ಪರದೆಯು ವಿವಿಧ ಲಿಂಕ್‌ಗಳೊಂದಿಗೆ ತೆರೆಯುತ್ತದೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇಲಾಖೆಯ ಅಧಿಸೂಚನೆಯ pdf ಅನ್ನು ಡೌನ್‌ಲೋಡ್ ಮಾಡಿ, ಖಾಲಿ ಹುದ್ದೆಯ ಸಂಪೂರ್ಣ ವಿವರಗಳನ್ನು ಓದಿ. - ನೀವು ಸಂಪೂರ್ಣ ಅರ್ಹತೆಯನ್ನು ಹೊಂದಿದ್ದೀರಿ ಎಂದು ಖಚಿತಪಡಿಸಿಕೊಂಡರೆ, ನೇಮಕಾತಿಯಲ್ಲಿ ಭಾಗವಹಿಸಬಹುದು
ಆನ್‌ಲೈನ್ ಅರ್ಜಿ ನಮೂನೆಯ ಮೇಲೆ ಕ್ಲಿಕ್ ಮಾಡಿ. ಅದರ ನಂತರ, ಹೊಸ ಪರದೆಯು ತೆರೆಯುತ್ತದೆ ಅಲ್ಲಿ ಅಭ್ಯರ್ಥಿಗಳು
ಅರ್ಜಿ ನಮೂನೆಯಲ್ಲಿ ನೀಡಿರುವ ನಿಮ್ಮ ಸಂಪೂರ್ಣ ವಿವರಗಳನ್ನು ಭರ್ತಿ ಮಾಡಿ ಮತ್ತು ಸ್ಕ್ಯಾನ್ ದಾಖಲೆಗಳನ್ನು ಅಪ್‌ಲೋಡ್ ಮಾಡಿ. - ಅಂತಿಮ ಸಲ್ಲಿಸುವ ಬಟನ್ ಅನ್ನು ಸಲ್ಲಿಸುವ ಮೊದಲು ನಿಮ್ಮ ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಪುನಃ ಪರಿಶೀಲಿಸಿ.
ಅರ್ಜಿದಾರರು ನಿಗದಿತ ಶುಲ್ಕವನ್ನು ಆನ್‌ಲೈನ್‌ನಲ್ಲಿ ಪಾವತಿಸುವ ನಾಲ್ಕು ವಿಧಾನಗಳಲ್ಲಿ ಯಾವುದಾದರೂ ಮೂಲಕ ಪಾವತಿಸಬೇಕು. ಪ್ರತಿಯೊಂದು ಪಾವತಿ ವಿಧಾನಕ್ಕೂ ಪ್ರತ್ಯೇಕ ಸೂಚನೆಗಳನ್ನು ಅನುಸರಿಸಬೇಕು. - ಶುಲ್ಕವನ್ನು ಪಾವತಿಸಿದ ನಂತರ, ಅಭ್ಯರ್ಥಿಯು ಒದಗಿಸಿದ ವಿವರಗಳನ್ನು ಒಳಗೊಂಡಿರುವ PDF ಕರ್ನಾಟಕ ಅರಣ್ಯ ಇಲಾಖೆಯ ಅರ್ಜಿ ನಮೂನೆ 2022 ಅನ್ನು ರಚಿಸಲಾಗುತ್ತದೆ. ಭವಿಷ್ಯದ ಉಲ್ಲೇಖಕ್ಕಾಗಿ PDF ಅರ್ಜಿ ನಮೂನೆಯಲ್ಲಿ ID ಸಂಖ್ಯೆಯನ್ನು ಉಲ್ಲೇಖಿಸಬೇಕು.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇಲಾಖೆ ನೇಮಕಾತಿ 2022 ಹುದ್ದೆಗಳಿಗೆ ನಿಗದಿಪಡಿಸಿದ ಅರ್ಜಿ ಶುಲ್ಕದ ವಿವರಣೆ :
ಅರ್ಜಿ ಶುಲ್ಕ:
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮತ್ತು PWD ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಸಾಮಾನ್ಯ ಓಬಿಸಿ ಅಭ್ಯರ್ಥಿಗಳಿಗೆ ರೂಪಾಯಿ 750 ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಇಲಾಖೆಯ ಅಧಿಕೃತ ವೆಬ್ಸೈಟ್ ಅಥವಾ ಡೆಬಿಟ್ ಕಾರ್ಡ್ ಕ್ರೆಡಿಟ್ ಕಾರ್ಡ್ ಇಂಟರ್ನೆಟ್ ಬ್ಯಾಂಕಿಂಗ್ ಮೂಲಕ ಸಹ ಸಲ್ಲಿಸಲು ಅವಕಾಶ ನೀಡಿದೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇಲಾಖೆ ನೇಮಕಾತಿ 2022 : ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಪ್ರಮುಖ ದಿನಾಂಕಗಳು
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ 18 ಅಕ್ಟೋಬರ್ 2022
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ 7 ನವಂಬರ್ 2022
ಉದ್ಯೋಗದ ಸ್ಥಳ : ಭಾರತಾದ್ಯಂತ
Notification Link : Click
Apply Link : Click
ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಆದಷ್ಟು ಈ ಮಾಹಿತಿಯನ್ನು ಉದ್ಯೋಗ ಮಾಹಿತಿ ಬಯಸುವ ಪ್ರತಿಯೊಬ್ಬ ಅಭ್ಯರ್ಥಿಗಳಿಗೂ ಶೇರ್ ಮಾಡಿ.
ಸೂಚನೆ :
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪ್ರತಿಯೊಬ್ಬ ಅಭ್ಯರ್ಥಿಗೂ ಸಹ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ ಸ್ಪಷ್ಟವಾಗಿ ಓದಿ ತದನಂತರದಲ್ಲಿ ಅರ್ಜಿಯನ್ನು ಸಲ್ಲಿಸಿ.