ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಎಂಪ್ಲಾಯೀಸ್ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ ಇಲಾಖೆಯಲ್ಲಿ ಖಾಲಿ ಇರುವ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ನಾವು ನೀಡಿರುವ ಮಾಹಿತಿಯನ್ನು ಸಂಪೂರ್ಣವಾಗಿ ಅರ್ಥೈಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಎಂಪ್ಲಾಯೀಸ್ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ, ಬೆಂಗಳೂರು ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯಾದ ಆಯ್ಕೆ ವಿಧಾನದ ವಿವರಣೆ, ಅರ್ಜಿ ಸಲ್ಲಿಸುವ ವಿಧಾನ, ವೇತನ ಶ್ರೇಣಿ, ಉದ್ಯೋಗದ ಸ್ಥಳ ಪ್ರತಿಯೊಂದು ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.
SBI employees Cooperative credit society Recruitment 2024
ನೇಮಕಾತಿ ಇಲಾಖೆ ಹೆಸರು :
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಎಂಪ್ಲಾಯೀಸ್ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ
ಹುದ್ದೆಗಳ ಹೆಸರು :
• ದ್ವಿತೀಯ ದರ್ಜೆ ಸಹಾಯಕರು
ಒಟ್ಟು ಹುದ್ದೆಗಳ ಸಂಖ್ಯೆ :
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಎಂಪ್ಲಾಯೀಸ್ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ ಇಲಾಖೆಯಲ್ಲಿ ಒಟ್ಟು 02 ಹುದ್ದೆಗಳು ಖಾಲಿ ಇವೆ.
ವೇತನ ಶ್ರೇಣಿ :
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಎಂಪ್ಲಾಯೀಸ್ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ ಇಲಾಖೆಯ ಆಫೀಸರ್ಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.
ಶೈಕ್ಷಣಿಕ ಅರ್ಹತೆ :
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಎಂಪ್ಲಾಯೀಸ್ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಕನಿಷ್ಠ ಶೇಕಡ 50 ಅಂಕಗಳೊಂದಿಗೆ ಬಿಕಾಂ ಪದವಿ ಪಡೆದರೆ ಬೇಕು ಇದರ ಜೊತೆಗೆ ಕನ್ನಡ ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )
ವಯಸ್ಸಿನ ಮಿತಿ :
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಎಂಪ್ಲಾಯೀಸ್ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ ಇಲಾಖೆಯ ವಿವಿಧ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.
ವಯೋಮಿತಿ ಸಡಿಲಿಕೆ ವಿವರಣೆ:
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಎಂಪ್ಲಾಯೀಸ್ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ ಇಲಾಖೆಯ ನಿಯಮಗಳು ಅನುಸಾರ ವಯೋಮಿತಿ ಸಡಿಲಿಕೆ ನಿಗದಿಪಡಿಸಿದೆ.
ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 1000/-
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 1000/-
• 2a/2b/3a/3b ಅಭ್ಯರ್ಥಿಗಳಿಗೆ – 1000/-
• ಅಂಗವಿಕಲ ಅಭ್ಯರ್ಥಿಗಳಿಗೆ: 1000/-
ಆಯ್ಕೆ ವಿಧಾನ :
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಎಂಪ್ಲಾಯೀಸ್ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ ಇಲಾಖೆಯ ನಿಯಮಗಳ ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಅರ್ಜಿಯನ್ನು ಅಂಚೆಯ ಮೂಲಕ ಸಲ್ಲಿಸಬೇಕು.
ಅಂಚೆ ವಿಳಾಸ: ದಿ ಸ್ಟೇಟ್ ಬ್ಯಾಂಕ್ ಎಂಪ್ಲಾಯಿಸ್ಕೊ ಆಪರೇಟಿವ್ ಸೊಸೈಟಿ ಲಿಮಿಟೆಡ್ ೊದಲನೇ ಮಹಡಿ ಎಸ್‌ಬಿಐ ಮೈಸೂರು ಬ್ಯಾಂಕ್ ಸರ್ಕಲ್ ಶಾಖೆ ಅವೆನ್ಯೂ ರಸ್ತೆ ಬೆಂಗಳೂರು – 560009
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 09 November 2024
ಅರ್ಜಿ ಸಲ್ಲಿಕೆ ಕೊನೆ ದಿನಾಂಕ: 25 November 2024
ಉದ್ಯೋಗದ ಸ್ಥಳ: ಕರ್ನಾಟಕ
Apply Link | Click |
Notification Link | Click |
Telegram Join Link | Click |
Click | |
WhatsApp channel | Click |
Conclusion :
ನಾವು ನೀಡಿರುವ ಈ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಎಂಪ್ಲಾಯೀಸ್ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ ಇಲಾಖೆಯ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ Facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.