ಭಾರತೀಯ ಸ್ಟೇಟ್ ಬ್ಯಾಂಕ್ ಇಲಾಖೆ ನೇಮಕಾತಿ 2023 – SBI Recruitment 2023 Apply At onlinesbi.sbi

SBI PO Recruitment 2023 : ಭಾರತೀಯ ಸ್ಟೇಟ್ ಬ್ಯಾಂಕ್ ಇಲಾಖೆಯಲ್ಲಿ ಅಗತ್ಯವಿರುವ 2000 ಪ್ರೊಫೆಷನರಿ ಆಫೀಸರ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಕರ್ನಾಟಕದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಸಹ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಿದೆ. ಪ್ರೊಫೆಷನರಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ನಾವು ನೀಡಿರುವ ಉದ್ಯೋಗದ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ಇಲಾಖೆಯ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕು.

SBI PO Recruitment 2023 – Apply Online for 2000 SBI PO Posts Apply At onlinesbi.sbi

ನೇಮಕಾತಿ ಇಲಾಖೆ ಹೆಸರು : ಭಾರತೀಯ ಸ್ಟೇಟ್ ಬ್ಯಾಂಕ್ ( SBI )

ಹುದ್ದೆಗಳ ಹೆಸರು :
1. ಪ್ರೊಫೆಷನರಿ ಆಫೀಸರ್ ಹುದ್ದೆಗಳು

ಒಟ್ಟು ಹುದ್ದೆಗಳ ಸಂಖ್ಯೆ :
ಭಾರತೀಯ ಸ್ಟೇಟ್ ಬ್ಯಾಂಕ್ ಇಲಾಖೆಯಲ್ಲಿ 2000 ಹುದ್ದೆಗಳು ಖಾಲಿ ಇವೆ.

ವೇತನ ಶ್ರೇಣಿ :
ಭಾರತೀಯ ಸ್ಟೇಟ್ ಬ್ಯಾಂಕ್ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 41,960 ರಿಂದ 63840/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.

ಶೈಕ್ಷಣಿಕ ಅರ್ಹತೆ :
ಭಾರತೀಯ ಸ್ಟೇಟ್ ಬ್ಯಾಂಕ್ ಇಲಾಖೆಯ ಅಧಿಶೂಚನೆ ಪ್ರಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಯಾವುದಾದರೂ ಪದವಿಯನ್ನು ಪಡೆದಿರಬೇಕು. ( ಪದವಿ ಅಂತಿಮ ವರ್ಷದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ )

( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )

ವಯಸ್ಸಿನ ಮಿತಿ :
ಭಾರತೀಯ ಸ್ಟೇಟ್ ಬ್ಯಾಂಕ್ ನಿಯಮಗಳ ಅನುಸಾರ ಕನಿಷ್ಠ 21 ವರ್ಷ ಗರಿಷ್ಠ 30 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.

Join Now

KMF RECRUITMENT 2023 APPLY ONLINE 

ವಯೋಮಿತಿ ಸಡಿಲಿಕೆ ವಿವರಣೆ:
ಭಾರತೀಯ ಸ್ಟೇಟ್ ಬ್ಯಾಂಕ್ ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯನ್ನು ನಿಗದಿಪಡಿಸಿದೆ.

ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 750 ರೂ.
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 00/-
• 2a/2b/3a/3b ಅಭ್ಯರ್ಥಿಗಳಿಗೆ – 000
• ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 000/-

ಆಯ್ಕೆ ವಿಧಾನ :
ಭಾರತೀಯ ಸ್ಟೇಟ್ ಬ್ಯಾಂಕ್ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಪೂರ್ವಭಾವಿ ಪರೀಕ್ಷೆ / ಮುಖ್ಯ ಪರೀಕ್ಷೆ ಹಾಗೂ ಸೈಕೋಮೆಟ್ರಿಕ್ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.

HOW TO APPLY SBI PO POSTS 2023 

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.

ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.

ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.

ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.

ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 07 ಸಪ್ಟಂಬರ್ 2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 27 ಸಪ್ಟಂಬರ್ 2023

Apply LinkClick
Notification LinkClick
Telegram Join LinkClick
WhatsAppClick

ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.

Spread the love