SBI recruitment 2022 | SBI recruitment 714 specialist officer | SBI jobs vacancy in Karnataka 2022

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2022 ಇಲಾಖೆಯಲ್ಲಿ ಖಾಲಿ ಇರುವ 714 ವಿವಿಧ ಹುದ್ದೆಗಳಿಗೆ ಭಾರತಾದ್ಯಂತ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಕರ್ನಾಟಕದ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಸಹ ಅರ್ಜಿಯನ್ನು ಸಲ್ಲಿಸಬಹುದು ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಇಲಾಖೆ ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗಳಿಗೆ ಸಂಬಂಧಿಸಿದ ವಿದ್ಯಾರ್ಹತೆ / ವೇತನ ಶ್ರೇಣಿ /ಉದ್ಯೋಗದ ಸ್ಥಳ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ವಿವರಣೆ :

ನೇಮಕಾತಿ ಇಲಾಖೆಯ ಹೆಸರು :
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ( SBI )

ಹುದ್ದೆಗಳ ಹೆಸರು :
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇಲಾಖೆಯಲ್ಲಿ ‘ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ` ಈ ವಿಭಾಗದಲ್ಲಿ ಅನೇಕ ಹುದ್ದೆಗಳು ಖಾಲಿ ಇವೆ ಅವುಗಳನ್ನು ಈ ಕೆಳಗಿನಂತೆ ವಿವರಿಸಲಾಗಿದೆ

• ಮ್ಯಾನೇಜರ್
• ಕೇಂದ್ರ ಕಾರ್ಯಚರಣೆ ತಂಡ
• ಪ್ರಾಜೆಕ್ಟ್ ಡೆವಲಪ್ಮೆಂಟ್ ಮ್ಯಾನೇಜರ್
• ಸಂಬಂಧ ನಿರ್ವಾಹಕ
• ಹೂಡಿಕೆ ಅಧಿಕಾರಿ
• ಹಿರಿಯ ಸಂಬಂಧ ವ್ಯವಸ್ಥಾಪಕ
• ಪ್ರಾದೇಶಿಕ ಮುಖ್ಯಸ್ಥ
• ಗ್ರಾಹಕ ಸಂಬಂಧ ಕಾರ್ಯನಿರ್ವಾಹಕ
• ಸಹಾಯಕ ವ್ಯವಸ್ಥಾಪಕ
• ಉಪ ವ್ಯವಸ್ಥಾಪಕ
• ಸಿಸ್ಟಮ್ ಅಧಿಕಾರಿ
• ಹಿರಿಯ ವಿಶೇಷ ಕಾರ್ಯನಿರ್ವಾಹಕ

ಒಟ್ಟು ಹುದ್ದೆಗಳ ಸಂಖ್ಯೆ :
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇಲಾಖೆಯಲ್ಲಿ 714 ಹುದ್ದೆಗಳ ನೇಮಕಾತಿ ನಡೆಯುತ್ತಿದೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹುದ್ದೆಗಳಿಗೆ ನಿಗದಿಪಡಿಸಿದ ಶೈಕ್ಷಣಿಕ ವಿದ್ಯಾರ್ಹತೆ :

ವಿದ್ಯಾರ್ಹತೆ :
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಶೈಕ್ಷಣಿಕ ವಿದ್ಯಾರ್ಹತೆ. ಅಭ್ಯರ್ಥಿಗಳು BE / B.TECH / M.TECH / M.SC / M.CA / M.BA ಪದವಿಯನ್ನು ಯಾವುದೇ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ತೇರ್ಗಡೆ ಹೊಂದಿರಬೇಕು.

ವಯಸ್ಸಿನ ಮಿತಿ :
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇಲಾಖೆಯ ಅಧಿಕೃತ ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಯ ಕನಿಷ್ಠ ವಯಸ್ಸು 18 ಗರಿಷ್ಠ ವಯಸ್ಸು 50 ವರ್ಷ ಮೀರಿರಬಾರದು

Join Now

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹುದ್ದೆಗಳಿಗೆ ನಿಗದಿಪಡಿಸಿದ ವೇತನ ಶ್ರೇಣಿ :

ವೇತನ ಶ್ರೇಣಿ :
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸ್ಪೆಸಿಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 48170 -28,00,000 ವೇತನ ಒಂದು ವರ್ಷಕ್ಕೆ ನಿಗದಿಪಡಿಸಲಾಗಿದೆ.

ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳ ಆಯ್ಕೆ ಪ್ರಕ್ರಿಯೆ :

ಆಯ್ಕೆ ವಿಧಾನ :
ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯು ಕಿರುಪಟ್ಟಿ, ಲಿಖಿತ ಪರೀಕ್ಷೆ, ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಕರ್ನಾಟಕದಲ್ಲಿ ಪರೀಕ್ಷಾ ಕೇಂದ್ರಗಳು :
• ಬೆಂಗಳೂರು
• ಹುಬ್ಬಳ್ಳಿ
• ಮಂಗಳೂರು

ಅರ್ಜಿಯ ಶುಲ್ಕ :
• ಸಾಮಾನ್ಯ ಅಥವಾ ಓಬಿಸಿ ವರ್ಗದ ಅಭ್ಯರ್ಥಿಗಳಿಗೆ ರೂ.750 ರೂ.
• ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ಅರ್ಜಿ ಸಲ್ಲಿಸುವ ವಿಧಾನ :
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹುದ್ದೆಗಳಿಗೆ ನಿಗದಿಪಡಿಸಿದ ಪ್ರಮುಖ ದಿನಾಂಕಗಳು :

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ 31 ಆಗಸ್ಟ್ 2022
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ 20 ಸೆಪ್ಟೆಂಬರ್ 2022

ಸೂಚನೆ :
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ಅಧಿಸೂಚನೆ ಹಾಗೂ ಇಲಾಖೆಯ ವೆಬ್ಸೈಟ್ ಮುಖಾಂತರ ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ಮಾಹಿತಿಯನ್ನು ಸ್ಪಷ್ಟವಾಗಿ ಓದಿ ತದನಂತರದಲ್ಲಿ ಅರ್ಜಿಯನ್ನು ಸಲ್ಲಿಸಿ.

ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಆದಷ್ಟು ಈ ಮಾಹಿತಿಯನ್ನು ನಿಮ್ಮ ಸ್ನೇಹಿತರ ವಾಟ್ಸಾಪ್ ಹಾಗೂ ಫೇಸ್ಬುಕ್ ಮುಖಾಂತರ ಶೇರ್ ಮಾಡಿ ಆದಷ್ಟು ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಈ ಮಾಹಿತಿಯನ್ನು ಹಂಚಿಕೊಳ್ಳಿ.

Spread the love