sbi recruitment 2023 – Apply Online For 6160 Apprentice trainers

sbi recruitment 2023: ಭಾರತೀಯ ಸ್ಟೇಟ್ ಬ್ಯಾಂಕ್ ಬೃಹತ್ ನೇಮಕಾತಿ 2023. ಎಸ್ ಬಿ ಐ ಇಲಾಖೆಯಲ್ಲಿ ಖಾಲಿ ಇರುವ 6160 ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪದವಿ ಪಡೆದ ಕರ್ನಾಟಕದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಸಂಬಂಧಿಸಿದ ವೇತನ ಶ್ರೇಣಿ ವಿವರಣೆ/ ಅರ್ಜಿ ಶುಲ್ಕ/ ಉದ್ಯೋಗದ ಸ್ಥಳ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.

sbi recruitment 2023 – Apply Online For 6160 Apprentice trainers

ನೇಮಕಾತಿ ಇಲಾಖೆ ಹೆಸರು : ಭಾರತೀಯ ಸ್ಟೇಟ್ ಬ್ಯಾಂಕ್ ನೇಮಕಾತಿ ( SBI )

ಹುದ್ದೆಗಳ ಹೆಸರು :
ಅಪ್ರೆಂಟಿಸ್ ತರಬೇತುದಾರರು

ಒಟ್ಟು ಹುದ್ದೆಗಳ ಸಂಖ್ಯೆ :
ಭಾರತೀಯ ಸ್ಟೇಟ್ ಬ್ಯಾಂಕ್ ಇಲಾಖೆಯಲ್ಲಿ 6160 ಹುದ್ದೆಗಳು ಖಾಲಿ ಇವೆ.

ವೇತನ ಶ್ರೇಣಿ :
ಭಾರತೀಯ ಸ್ಟೇಟ್ ಬ್ಯಾಂಕ್ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 15000/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.

ಶೈಕ್ಷಣಿಕ ಅರ್ಹತೆ :
ಅಪ್ರೆಂಟಿಸ್ ತರಬೇತುದಾರರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪೂರ್ಣಗೊಳಿಸಬೇಕು.

( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )

sbi recruitment 2023 in karnataka

ವಯಸ್ಸಿನ ಮಿತಿ :
ಭಾರತೀಯ ಸ್ಟೇಟ್ ಬ್ಯಾಂಕ್ ಇಲಾಖೆ ನಿಯಮಗಳ ಅನುಸಾರ ಕನಿಷ್ಠ 20 ವರ್ಷ ಗರಿಷ್ಠ 28 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.

Join Now

ಆಪರೇಟಿಸ್ ಹುದ್ದೆಗಳಅವಧಿ 01 ವರ್ಷ

ವಯೋಮಿತಿ ಸಡಿಲಿಕೆ ವಿವರಣೆ:
ಭಾರತೀಯ ಸ್ಟೇಟ್ ಬ್ಯಾಂಕ್ ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯನ್ನು ನಿಗದಿಪಡಿಸಿದೆ.

ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 300 ರೂ.
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 00/-
• 2a/2b/3a/3b ಅಭ್ಯರ್ಥಿಗಳಿಗೆ – 00
• ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 00/-

ಆಯ್ಕೆ ವಿಧಾನ :
ಭಾರತೀಯ ಸ್ಟೇಟ್ ಬ್ಯಾಂಕ್ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.

ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.

ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.

ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.

ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 01 ಸಪ್ಟಂಬರ್2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 21 ಸಪ್ಟಂಬರ್ 2023

Apply LinkClick
Notification LinkClick
Telegram Join LinkClick
WhatsAppClick

ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.

Spread the love