South East Central Railway Jobs 2023 : ಸೌತ್ ಈಸ್ಟ್ ಸೆಂಟ್ರಲ್ ರೈಲ್ವೆ ಇಲಾಖೆ ನೇಮಕಾತಿ 2023. ಇಲಾಖೆಯಲ್ಲಿ ಖಾಲಿ ಇರುವ 1016 ಅಸಿಸ್ಟೆಂಟ್ ಲೋಕೋ ಪೈಲೆಟ್ ಹಾಗೂ ಜೂನಿಯರ್ ಇಂಜಿನಿಯರ್ ಹೀಗೆ ಹಲವಾರು ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ, ಅರ್ಜಿ ಸಲ್ಲಿಸುವ ವಿಧಾನ, ವಯೋಮಿತಿ ಹಾಗೂ ಉದ್ಯೋಗದ ಸ್ಥಳ ಮುಂತಾದ ಮಾಹಿತಿಯನ್ನು ಕೆಳಗಿನಂತೆ ವಿವರಿಸಲಾಗಿದೆ.
SECR Recruitment 2023
ನೇಮಕಾತಿ ಇಲಾಖೆ ಹೆಸರು : ಆಗ್ನೇಯ ಮಧ್ಯ ರೈಲ್ವೆ ಇಲಾಖೆ ನೇಮಕಾತಿ
ಹುದ್ದೆಗಳ ಹೆಸರು :
1. ಅಸಿಸ್ಟೆಂಟ್ ಲೋಕೋ ಪೈಲೆಟ್
2. ತಂತ್ರಜ್ಞ
3. ಜೂನಿಯರ್ ಇಂಜಿನಿಯರ್
ಒಟ್ಟು ಹುದ್ದೆಗಳ ಸಂಖ್ಯೆ :
ಸೌತ್ ಈಸ್ಟ್ ಸೆಂಟ್ರಲ್ ರೈಲ್ವೆ ಇಲಾಖೆಯಲ್ಲಿ ಒಟ್ಟು 1016 ಹುದ್ದೆಗಳು ಖಾಲಿ ಇವೆ.
SECR 2023 Recruitment Eligibility
ವೇತನ ಶ್ರೇಣಿ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
ಶೈಕ್ಷಣಿಕ ಅರ್ಹತೆ :
ಅಗ್ನೇಯ ಮಧ್ಯ ರೈಲ್ವೆ ನೇಮಕಾತಿ 2023ರ ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ 10ನೇ ತರಗತಿ, ಐಟಿಐ, ಡಿಪ್ಲೋಮೋ, B.SC ಪೂರ್ಣಗೊಳಿಸಬೇಕು. ( ಶೈಕ್ಷಣಿಕ ಅರ್ಹತೆ ಕುರಿತು ನಾವು ನೀಡಿರುವ ಅಧಿಶೋಧನೆಯನ್ನು ಗಮನಿಸಿ )
ವಯಸ್ಸಿನ ಮಿತಿ :
ಅಗ್ನೇಯ ಕೇಂದ್ರ ರೈಲ್ವೆ ಇಲಾಖೆಯ ಅಧಿಸೂಚನೆಯ ಅನ್ವಯ 01-01-2023 ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 42 ವರ್ಷಗಳನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ ವಿವರಣೆ:
• ಓಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
• ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ
ಅರ್ಜಿ ಶುಲ್ಕ :
ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ :
1. ಕಂಪ್ಯೂಟರ್ ಆಧಾರಿತ ಪರೀಕ್ಷೆ
2. ದಾಖಲಾತಿ ಪರಿಶೀಲನೆ / ವೈದ್ಯಕೀಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.
South East Central Railway Application Form 2023
ಅರ್ಜಿ ಸಲ್ಲಿಸುವ ವಿಧಾನ :
ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.
ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.
ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.
ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 22 ಜುಲೈ 2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 21 ಆಗಸ್ಟ್ 2023
Apply Link – Click
Notification Link – Click
ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.