Shipping Corporation of India vacancy 2024: ಭಾರತೀಯ ಸಿಪ್ಪಿಂಗ್ ಕಾರ್ಪೊರೇಷನ್ ಆಫ್ ಇಂಡಿಯಾ ಇಲಾಖೆ ನೇಮಕಾತಿ 2024 ಆಗತ್ಯವಿರುವ ಹಾಸ್ಟೆಲ್ ವಾರ್ಡನ್ ಹಾಗೂ ಇತರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಆಸಕ್ತಿ ಹಾಗೂ ಅರ್ಹತೆ ಪಡೆದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಕೇಂದ್ರ ಸರ್ಕಾರದ ಹುದ್ದೆಗಳ ಆಗಿರುವ ಕಾರಣದಿಂದ ಆಯ್ಕೆಯಾದ ಅಭ್ಯರ್ಥಿಗಳಿಗೆ ಉತ್ತಮವಾದ ವೇತನ ಶ್ರೇಣಿಯನ್ನು ನೀಡಲಾಗುತ್ತದೆ ಆದ್ದರಿಂದ ಪ್ರತಿಯೊಬ್ಬ ಅಭ್ಯರ್ಥಿಗಳು ಮಿಸ್ ಮಾಡ್ದೆ ಅರ್ಜಿಯನ್ನು ಸಲ್ಲಿಸಿ.
Shipping Corporation of India vacancy 2024: ಹಾಸ್ಟೆಲ್ ವಾರ್ಡನ್ ಹುದ್ದೆಗಳ ನೇಮಕಾತಿ
ಭಾರತೀಯ ಸ್ಲೀಪಿಂಗ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಇಲಾಖೆ ನೇಮಕಾತಿ 2024 ಅಗತ್ಯವಿರುವ ಹಾಸ್ಟೆಲ್ ವಾರ್ಡನ್ ಪುರುಷ ಹಾಗೂ ಮಹಿಳಾ ರೇಡಿಯೋ ಆಫೀಸರ್ ಮೆಡಿಕಲ್ ಆಫೀಸರ್ ಹೇಗೆ ಹಲವಾರು ಹುದ್ದೆಗಳಿಗೆ ಅರ್ಜಿಯನ್ನ ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೆಳಗಡೆ ನೀಡಿರುವ ಮಾಹಿತಿಯನ್ನು ಸಂಪೂರ್ಣವಾಗಿ ಅರ್ಥೈಸಿಕೊಂಡು ತದನಂತರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ.
Detailed Job Openings: 67 Various Posts Shipping Corporation of India Vacancy 2024
ನೇಮಕಾತಿ ಇಲಾಖೆ ಹೆಸರು :
ಭಾರತೀಯ ಸ್ಲೀಪಿಂಗ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್
ಹುದ್ದೆಗಳ ಹೆಸರು :
• ಹಾಸ್ಟೆಲ್ ವಾರ್ಡನ್ ಪುರುಷ ಮತ್ತು ಮಹಿಳಾ
• ಮೆಡಿಕಲ್ ಇನ್ಸ್ಪೆಕ್ಟರ್
• ಮೆಡಿಕಲ್ ಆಫೀಸರ್
• ಫಿಸಿಕಲ್ ಟ್ರೈನಿಂಗ್ ಇನ್ಸ್ಪೆಕ್ಟರ್
• ವರ್ಕ್ ಶಾಪ್ ಇನ್ಸ್ಪೆಕ್ಟರ್
• ಕೋರ್ಸ್ ಬುಕಿಂಗ್
• ಐಟಿ ಇನ್ಸ್ಪೆಕ್ಟರ್
• ಇಂಜಿನಿಯರಿಂಗ್ ಇನ್ಸ್ಪೆಕ್ಟರ್
• ನಾಟಿಕಲ್ ಇನ್ಸ್ಪೆಕ್ಟರ್
• ಅಕಾಡೆಮಿ ಫ್ಯಾಕಲ್ಟಿ
• ನಾವೆಲ್ ಆರ್ಕಿಟೆಕ್
• ಎಲೆಕ್ಟ್ರೋಟೆಕ್ ಆಫೀಸರ್
• ರೇಡಿಯೋ ಆಫೀಸರ್
• ಇಂಜಿನಿಯರಿಂಗ್ ಫ್ಯಾಕಲ್ಟಿ
• ನಾಟಿಕಲ್ ಫ್ಯಾಕಲ್ಟಿ
ಒಟ್ಟು ಹುದ್ದೆಗಳ ಸಂಖ್ಯೆ :
ಭಾರತೀಯ ಸ್ಲೀಪಿಂಗ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ಇಲಾಖೆಯಲ್ಲಿ ಒಟ್ಟು 67 ಹುದ್ದೆಗಳು ಖಾಲಿ ಇವೆ.
ವೇತನ ಶ್ರೇಣಿ :
ಭಾರತೀಯ ಸ್ಲೀಪಿಂಗ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ಇಲಾಖೆಯ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 45000-135000/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.
Eligibility Criteria for Shipping Corporation of India Vacancy 2024
ಶೈಕ್ಷಣಿಕ ಅರ್ಹತೆ :
ಭಾರತೀಯ ಸ್ಲೀಪಿಂಗ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ 10ನೇ ತರಗತಿ/ ದ್ವಿತೀಯ ಪಿಯುಸಿ/ ಡಿಪ್ಲೋಮೋ/ ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )
ವಯಸ್ಸಿನ ಮಿತಿ :
ಭಾರತೀಯ ಸ್ಲೀಪಿಂಗ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ಇಲಾಖೆಯ ವಿವಿಧ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 18 ವರ್ಷ ಗರಿಷ್ಠ 70 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.
ವಯೋಮಿತಿ ಸಡಿಲಿಕೆ ವಿವರಣೆ:
ಭಾರತೀಯ ಸ್ಲೀಪಿಂಗ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ಇಲಾಖೆಯ ನಿಯಮಗಳು ಅನುಸಾರ ವಯೋಮಿತಿ ಸಡಿಲಿಕೆ ನಿಗದಿಪಡಿಸಿದೆ.
ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 00/-
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 00/-
• 2a/2b/3a/3b ಅಭ್ಯರ್ಥಿಗಳಿಗೆ – 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/-
Selection Process for Shipping Corporation of India Vacancy 2024
ಆಯ್ಕೆ ವಿಧಾನ :
ಭಾರತೀಯ ಸ್ಲೀಪಿಂಗ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ಇಲಾಖೆಯ ನಿಯಮಗಳ ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
How to Apply Online for Shipping Corporation of India Vacancy 2024
ಅರ್ಜಿ ಸಲ್ಲಿಸುವ ವಿಧಾನ:
ಭಾರತೀಯ ಸ್ಲೀಪಿಂಗ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬೇಕು. ಭಾರತೀಯ ಸ್ಲೀಪಿಂಗ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ಇಲಾಖೆಯ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.
Step by step application process
ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.
ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.
ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
Important Dates for Shipping Corporation of India Vacancy 2024
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 18 December 2024
ಅರ್ಜಿ ಸಲ್ಲಿಕೆ ಕೊನೆ ದಿನಾಂಕ: 24 December 2024
ಉದ್ಯೋಗದ ಸ್ಥಳ: India
Apply Link | Click |
Notification Link | Click |
Telegram Join Link | Click |
Click | |
WhatsApp channel | Click |
Conclusion :
ನಾವು ನೀಡಿರುವ ಈ ಭಾರತೀಯ ಸ್ಲೀಪಿಂಗ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ಇಲಾಖೆಯ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ Facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.