Shivamogga Pourakarmika Recruitment 2024: ಶಿವಮೊಗ್ಗ ಮಹಾನಗರ ಪಾಲಿಕೆ ನೇಮಕಾತಿ 2024. ಇಲಾಖೆಯಲ್ಲಿ ಖಾಲಿ ಇರುವ ಪೌರಕಾರ್ಮಿಕ ಹುದ್ದೆಗಳಿಗೆ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇಲ್ಲದೆ ಕೇವಲ ಸಂದರ್ಶನ ಹಾಗೂ ಅನುಭವದ ಮೂಲಕ ಆಯ್ಕೆ ಮಾಡಲಾಗುತ್ತದೆ. ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಳಾದ ವೇತನ ಶ್ರೇಣಿ ವಿವರಣೆ, ಆಯ್ಕೆ ವಿಧಾನ ಹಾಗೂ ಅರ್ಜಿ ಸಲ್ಲಿಸುವ ಮುಂತಾದ ಮಾಹಿತಿಗಳನ್ನ ಈ ಕೆಳಗಿನಂತೆ ಈ ಉದ್ಯೋಗದ ಮಾಹಿತಿ ಇಷ್ಟವಾದರೆ ಎಲ್ಲರಿಗೂ ಆದಷ್ಟು ಶೇರ್ ಮಾಡಿ.
ನೇಮಕಾತಿ ಇಲಾಖೆ ಹೆಸರು : ಶಿವಮೊಗ್ಗ ಮಹಾನಗರ ಪಾಲಿಕೆ
ಹುದ್ದೆಗಳ ಹೆಸರು :
1. ಪೌರಕಾರ್ಮಿಕರು
ಒಟ್ಟು ಹುದ್ದೆಗಳ ಸಂಖ್ಯೆ :
ಶಿವಮೊಗ್ಗ ಮಹಾನಗರ ಪಾಲಿಕೆ ಇಲಾಖೆಯಲ್ಲಿ ಒಟ್ಟು 89 ಹುದ್ದೆಗಳು ಖಾಲಿ ಇವೆ.
ವೇತನ ಶ್ರೇಣಿ :
ಶಿವಮೊಗ್ಗ ಮಹಾನಗರ ಪಾಲಿಕೆ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 17000 – 28950/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.
ಶೈಕ್ಷಣಿಕ ಅರ್ಹತೆ :
ಈ ಹುದ್ದೆಗಳಿಗೆ ಯಾವುದೇ ಶೈಕ್ಷಣಿಕ ವಿದ್ಯಾರ್ಹತೆ ಅಗತ್ಯವಿಲ್ಲ
( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )
ವಯಸ್ಸಿನ ಮಿತಿ :
ಶಿವಮೊಗ್ಗ ಮಹಾನಗರ ಪಾಲಿಕೆ ಇಲಾಖೆಯ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 18 ವರ್ಷ ಗರಿಷ್ಠ 55 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.
ವಯೋಮಿತಿ ಸಡಿಲಿಕೆ ವಿವರಣೆ:
ಶಿವಮೊಗ್ಗ ಮಹಾನಗರ ಪಾಲಿಕೆ ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯನ್ನು ನಿಗದಿಪಡಿಸಿದೆ.
ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 200 ರೂ.
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 100/-
• 2a/2b/3a/3b ಅಭ್ಯರ್ಥಿಗಳಿಗೆ – 200/
• ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 100/-
ಆಯ್ಕೆ ವಿಧಾನ :
ಶಿವಮೊಗ್ಗ ಮಹಾನಗರ ಪಾಲಿಕೆ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಈ ಕೆಳಗಿನಂತೆ ಆಯ್ಕೆ ಮಾಡಲಾಗುತ್ತದೆ. ಮೊದಲನೇದಾಗಿ ಅಭ್ಯರ್ಥಿಗೆ ಕನ್ನಡ ಭಾಷೆ ಮಾತನಾಡಲು ಬರಬೇಕು. ಹಾಲಿ ನೇರ ಪಾವತಿ, ಕ್ಷೇಮಾಭಿವೃದ್ಧಿ, ಅಥವಾ ದಿನಗೂಲಿ ಆಧಾರದ ಮೇಲೆ ಕನಿಷ್ಠ ಎರಡು ವರ್ಷಗಳಿಗೆ ಕಡಿಮೆ ಇಲ್ಲದಂತೆ ನಿರಂತರವಾಗಿ ಸೇವೆಯನ್ನು ಸಲ್ಲಿಸುತ್ತಿರುವ ಪೌರಕಾರ್ಮಿಕರು ಅರ್ಜಿ ಸಲ್ಲಿಸಲು ಅರ್ಹತೆಯನ್ನು ಪಡೆದಿರುತ್ತಾರೆ.
ಅರ್ಜಿ ಸಲ್ಲಿಸುವ ವಿಧಾನ : ಅಭ್ಯರ್ಥಿಗಳು ಅರ್ಜಿಗಳನ್ನು ಇಲಾಖೆಯ ಅಧಿಕೃತ ವಿಳಾಸಕ್ಕೆ ಭೇಟಿ ನೀಡಿ ಆಯುಕ್ತರಿಂದ ಅರ್ಜಿ ನಮೂನೆಯನ್ನು ಪಡೆದುಕೊಂಡು ಅರ್ಜಿ ಸಲ್ಲಿಸಬೇಕು.
ಅರ್ಜಿ ನಮೂನೆ ಪಡೆಯುವ ಹಾಗೂ ಸಲ್ಲಿಸುವ ವಿಳಾಸ : ಆಯುಕ್ತರು, ಮಹಾನಗರ ಪಾಲಿಕೆ, ಶಿವಮೊಗ್ಗ
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 24 ಜನವರಿ 2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 22 ಫೆಬ್ರುವರಿ 2024
Apply Link | Click |
Notification Link | Click |
Telegram Join Link | Click |
Click | |
WhatsApp channel | Click |
ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.