Sri Sudha Co-operative Bank Ltd Recruitment 2024 – Apply Offline For 18 Posts

Sri Sudha Co-operative Bank Ltd Recruitment 2024 : ಶ್ರೀ ಸುಧಾ ಕೋ ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಇಲಾಖೆ ನೇಮಕಾತಿ 2024. ಇಲಾಖೆಯಲ್ಲಿ ಅಗತ್ಯವಿರುವ ಕಿರಿಯ ಸಹಾಯಕರು, ಕಚೇರಿ ಸಹಾಯಕರು ಹೀಗೆ ಹಲವಾರು ವಿವಿಧ ಹುದ್ದೆಗಳಿಗೆ 10ನೇ ತರಗತಿ, ಪದವಿಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಂದ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ, ಅರ್ಜಿ ಸಲ್ಲಿಸುವ ವಿಧಾನ, ವೇತನ ಶ್ರೇಣಿ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ತಿಳಿಸಲಾಗಿದೆ.

ನೇಮಕಾತಿ ಇಲಾಖೆ ಹೆಸರು : ಶ್ರೀ ಸುಧಾ ಕೋ ಆಪರೇಟಿವ್ ಬ್ಯಾಂಕ್ ಲಿಮಿಟೆಡ್

ಹುದ್ದೆಗಳ ಹೆಸರು :
1. ಕಿರಿಯ ಸಹಾಯಕರು
2. ಕಚೇರಿ ಸಹಾಯಕರು
3. ಸಿಸ್ಟಮ್ ಅಡ್ಮಿನಿಸ್ಟ್ರೇಟರ್

ಒಟ್ಟು ಹುದ್ದೆಗಳ ಸಂಖ್ಯೆ :
ಶ್ರೀಸುಧಾ ಕೋ ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಇಲಾಖೆಯಲ್ಲಿ ಒಟ್ಟು 18 ಹುದ್ದೆಗಳು ಖಾಲಿ ಇವೆ.

ವೇತನ ಶ್ರೇಣಿ :
ಶ್ರೀಸುಧಾ ಕೋ ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 27,650 – 83,900/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.

ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.

ಶೈಕ್ಷಣಿಕ ಅರ್ಹತೆ :
ಶ್ರೀಸುಧಾ ಕೋ ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಇಲಾಖೆಯ ಅಧಿಸೂಚನೆ ಪ್ರಕಾರ ಕಿರಿಯ ಸಹಾಯಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ಅಥವಾ ವಿಶ್ವವಿದ್ಯಾಲಯದಿಂದ ಪದವಿಯನ್ನು ಪಡೆದಿರಬೇಕು.

ಕಚೇರಿ ಸಹಾಯಕರು ಕಚೇರಿ ಸಹಾಯಕರು ಹುದ್ದೆಗಳಿಗೆ ಅಭ್ಯರ್ಥಿಗಳು ಮನೆತ ಪಡೆದ ಸಂಸ್ಥೆಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು.

Join Now

ಸಿಸ್ಟಮ್ ಅಡ್ಮಿನಿಸ್ಟ್ರೇಟರ್ ಹುದ್ದೆಗೆ ಮಾನ್ಯತೆ ಪಡೆದ ಸಂಸ್ಥೆಯಿಂದ ಅಥವಾ ಅಂಗೀಕೃತ ವಿಶ್ವವಿದ್ಯಾಲಯದಿಂದ BE/B.Tech/ ತಾಂತ್ರಿಕ ಪದವಿ ಪಡೆದ ಬೇಕು.

( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )

ವಯಸ್ಸಿನ ಮಿತಿ :
ಶ್ರೀಸುಧಾ ಕೋ ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಇಲಾಖೆಯ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.

ವಯೋಮಿತಿ ಸಡಿಲಿಕೆ ವಿವರಣೆ:
ಶ್ರೀಸುಧಾ ಕೋ ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯನ್ನು ನಿಗದಿಪಡಿಸಿದೆ.

ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 1180 ರೂ.
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 1180/-
• 2a/2b/3a/3b ಅಭ್ಯರ್ಥಿಗಳಿಗೆ – 1180/
• ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 1180/-

ಆಯ್ಕೆ ವಿಧಾನ :
ಶ್ರೀಸುಧಾ ಕೋ ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ : ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ನಾವು ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಪ್ರವೇಶಿಸಿ ಅಥವಾ ನಾವು ನೀಡಿರುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲಾತಿಗಳನ್ನು ಬ್ಯಾಂಕಿಗೆ ಸಲ್ಲಿಸಬೇಕು.

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 08 ಫೆಬ್ರುವರಿ 2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 23 ಮಾರ್ಚ್ 2024

kuwsdb recruitment 2024 – 64 Posts Vacancy

Apply LinkClick
Notification LinkClick
Telegram Join LinkClick
WhatsAppClick
WhatsApp channelClick

ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.