SSC Recruitment 2023 – ಸ್ಟಾಪ್ ಸೆಲೆಕ್ಷನ್ ಕಮಿಷನ್ ಇಲಾಖೆ ನೇಮಕಾತಿ 2023 ಇಲಾಖೆಯಲ್ಲಿ ಅಗತ್ಯ ಇರುವ ಜೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳಿಂದ ಅರ್ಜಿಯನ್ನ ಆಹ್ವಾನಿಸಲಾಗಿದೆ. ಕೇಂದ್ರ ಸರಕಾರಿ ಉದ್ಯೋಗ ಬಯಸುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ, ಅರ್ಜಿ ಸಲ್ಲಿಸುವ ವಿಧಾನ, ಉದ್ಯೋಗದ ಸ್ಥಳ ಮುಂತಾದ ಮಾಹಿತಿಯನ್ನು ಕೆಳಗಿನಂತೆ ವಿವರಿಸಲಾಗಿದೆ.
SSC RECRUITMENT JE POST 2023
ನೇಮಕಾತಿ ಇಲಾಖೆ ಹೆಸರು: ಸ್ಟಾಪ್ ಸೆಲೆಕ್ಷನ್ ಕಮಿಷನ್
ಹುದ್ದೆಯ ಹೆಸರು: ಜೂನಿಯರ್ ಇಂಜಿನಿಯರ್
ಉದ್ಯೋಗದ ಸ್ಥಳ : ಭಾರತದಲ್ಲಿ
ಒಟ್ಟು ಹುದ್ದೆಗಳ ಸಂಖ್ಯೆ : 1324 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
SSC JE 2023 Eligibility
ಶೈಕ್ಷಣಿಕ ವಿದ್ಯಾರ್ಹತೆ: ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಡಿಪ್ಲೋಮೋ ಇಂಜಿನಿಯರ್/ಇಂಜಿನಿಯರ್ ( ಸಿವಿಲ್, ಮೆಕಾನಿಕಲ್, ಎಲೆಕ್ಟ್ರಿಕಲ್ ) ವಿದ್ಯಾರ್ಥಿ ಪಡೆದಿರಬೇಕು ಹೆಚ್ಚಿನ ಮಾಹಿತಿ ಕುರಿತು ಅಧಿಸೂಚನೆಯನ್ನು ಗಮನಿಸಿ.
ವಯಸ್ಸಿನ ಮಿತಿ : ಸ್ಟಾಪ್ ಸೆಲೆಕ್ಷನ್ ಇಲಾಖೆಯ ಅಧಿಸೂಚನೆ ಪ್ರಕಾರ ಜೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ಗರಿಷ್ಠ 30 ವರ್ಷ ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ : ಜೂನಿಯರ್ ಇಂಜಿನಿಯರ್ ವಿದ್ಯೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ದಾಖಲಾತಿ ಪರಿಶೀಲನೆ ಮುಖಾಂತರ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ
ಅರ್ಜಿ ಸಲ್ಲಿಸುವ ವಿಧಾನ : ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.
ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.
ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.
ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 26 ಜುಲೈ 2023
ಅರ್ಜಿ ಸಲ್ಲಿಕೆ ಕೊನೆ ದಿನಾಂಕ : 16 ಆಗಸ್ಟ್ 2023
Notification Link : Click
Apply Link :Click
ಮುಖ್ಯ ಪದಗಳು :
ನಾವು ನೀಡಿರುವ ಸ್ಟಾಫ್ ಸೆಲೆಕ್ಷನ್ ಕಮಿಷನ್ ಇಲಾಖೆಯ ಉದ್ಯೋಗದ