SSC Recruitment 2023: ಸಿಬ್ಬಂದಿ ನೇಮಕಾತಿ ಆಯೋಗ ಇಲಾಖೆ ನೇಮಕಾತಿ 2023 ಇಲಾಖೆಯಲ್ಲಿ ಖಾಲಿ ಇರುವ ಗ್ರೇಡ್ ಸ್ಟೆನೋಗ್ರಾಫರ್ ಹುದ್ದೆಗಳಿಗೆ ಆಸಕ್ತಿ ಹಾಗೂ ಅರ್ಹತೆ ಪಡೆದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕೇಂದ್ರ ಸರ್ಕಾರಿ ಉದ್ಯೋಗ ಬಯಸುವ ಕರ್ನಾಟಕದ ಅಭ್ಯರ್ಥಿಗಳು ಈ ಉಪಯೋಗವನ್ನು ಸೆರುಪಯೋಗಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ, ವೇತನ ಶ್ರೇಣಿ ವಿವರಣೆ, ಮುಂತಾದ ಮಾಹಿತಿಯನ್ನು ಕೆಳಗಿನಂತೆ ವಿವರಿಸಲಾಗಿದೆ.
SSC stenographer Recruitment 2023 – Latest 1207 Vacancies
ನೇಮಕಾತಿ ಇಲಾಖೆ ಹೆಸರು : ಸಿಬ್ಬಂದಿ ನೇಮಕಾತಿ ಆಯೋಗ
ಹುದ್ದೆಗಳ ಹೆಸರು :
1. ಗ್ರೇಡ್ ಡಿ ಸ್ಟೆನೋಗ್ರಾಫರ್
2. ಗ್ರೇಡ್ ಸಿ ಸ್ಟೆನೋಗ್ರಾಫರ್
ಒಟ್ಟು ಹುದ್ದೆಗಳ ಸಂಖ್ಯೆ :
ಸಿಬ್ಬಂದಿ ನೇಮಕಾತಿ ಆಯೋಗ ಇಲಾಖೆಯಲ್ಲಿ ಒಟ್ಟು 1207 ಹುದ್ದೆಗಳು ಖಾಲಿ ಇವೆ.
ವೇತನ ಶ್ರೇಣಿ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
ssc stenographer 2023 qualification
ಶೈಕ್ಷಣಿಕ ಅರ್ಹತೆ :
ಸಿಬ್ಬಂದಿ ನೇಮಕಾತಿ ಆಯೋಗ 2023ರ ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ದ್ವಿತೀಯ ಪಿಯುಸಿ ಪೂರ್ಣಗೊಳಿಸಬೇಕು. ( ಶೈಕ್ಷಣಿಕ ಅರ್ಹತೆ ಕುರಿತು ನಾವು ನೀಡಿರುವ ಅಧಿಸೂಚನೆ ಗಮನಿಸಿ )
ವಯಸ್ಸಿನ ಮಿತಿ :
ಸಿಬ್ಬಂದಿ ನೇಮಕಾತಿ ಆಯೋಗ ಇಲಾಖೆಯ ನಿಯಮಗಳ ಅನ್ವಯ ಅರ್ಜಿ ಸಲ್ಲಿಸಲು ಅಭ್ಯರ್ಥಿಯ ಕನಿಷ್ಠ ವಯಸ್ಸು 18 ಗರಿಷ್ಠ ವಯಸ್ಸು 30. ಹೆಚ್ಚಿನ ಮಾಹಿತಿ ಕುರಿತು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ
ವಯೋಮಿತಿ ಸಡಿಲಿಕೆ ವಿವರಣೆ:
ಸಿಬ್ಬಂದಿ ನೇಮಕಾತಿ ಆಯೋಗ ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯನ್ನು ನಿಗದಿಪಡಿಸಿದೆ
1764 Post Vacancy In Coal India Click here
ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 100/-
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ. ( ಅರ್ಜಿ ಶುಲ್ಕವನ್ನು ಅಭ್ಯರ್ಥಿಗಳು ಆನ್ಲೈನ್ ಮೂಲಕ ಸಲ್ಲಿಸಬಹುದು )
ಆಯ್ಕೆ ವಿಧಾನ :
ಸಿಬ್ಬಂದಿ ನೇಮಕಾತಿ ಆಯೋಗ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ದಾಖಲಾತಿ ಪರಿಶೀಲನೆ, ಅನುಭವ, ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
How to Apply for SSC stenographer Recruitment 2023
ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.
ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.
ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.
ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 02 ಅಗಸ್ಟ್ 2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 23 ಸಪ್ಟಂಬರ್ 2023
ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.