SSC Recruitment 2024 | Apply Online For 2049 Posts

SSC Recruitment 2024: ಸ್ಟಾಪ್ ಸೆಲೆಕ್ಷನ್ ಕಮಿಷನ್ ಇಲಾಖೆ ನೇಮಕಾತಿ 2024 ಇಲಾಖೆಯಲ್ಲಿ ಖಾಲಿ ಇರುವ 2049 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿ ಹೊಂದಿದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಇಲಾಖೆಯು ಇದೇ ಮೊದಲ ಬಾರಿಗೆ ಕನ್ನಡದಲ್ಲಿ ಪರೀಕ್ಷೆಯನ್ನು ಬರೆಯಲು ಅವಕಾಶ ನೀಡಿದೆ ಆದ್ದರಿಂದ ಈ ಅವಕಾಶವನ್ನ ಕರ್ನಾಟಕದ ಆಸಕ್ತಿ ಹಾಗೂ ಅರ್ಹ ಅಭ್ಯರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು ಪ್ರತಿದಿನ ಮಾಹಿತಿಯನ್ನು ಪಡೆಯಲು ನಮ್ಮ ಅಂತರ್ಜಾಲಕ್ಕೆ ಭೇಟಿ ನೀಡುತ್ತಿರಿ.

ನೇಮಕಾತಿ ಇಲಾಖೆ ಹೆಸರು : ಸ್ಟಾಪ್ ಸೆಲೆಕ್ಷನ್ ಕಮಿಷನ್ ಇಲಾಖೆ

ಹುದ್ದೆಗಳ ಹೆಸರು :
1. Library attender
2. Accountant
3. Laboratory attender
4. Junior engineer
5. Data entry operator
6. Technical assistant
7. Car driver
8. Court clerk
9. Lower division clerk
10. Store keeper
11. Security supervisor
12. Cook
13. Pharmacist
14. UDC
15. NARSINGH OFFICER

ಒಟ್ಟು ಹುದ್ದೆಗಳ ಸಂಖ್ಯೆ :
ಸ್ಟಾಪ್ ಸೆಲೆಕ್ಷನ್ ಕಮಿಷನ್ ಇಲಾಖೆಯಲ್ಲಿ ಒಟ್ಟು 2049 ಹುದ್ದೆಗಳು ಖಾಲಿ ಇವೆ.

ವೇತನ ಶ್ರೇಣಿ :
ಸ್ಟಾಪ್ ಸೆಲೆಕ್ಷನ್ ಕಮಿಷನ್ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.

ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.

ಶೈಕ್ಷಣಿಕ ಅರ್ಹತೆ :
ಸ್ಟಾಪ್ ಸೆಲೆಕ್ಷನ್ ಕಮಿಷನ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ಹತ್ತನೇ ತರಗತಿ, ದ್ವಿತೀಯ ಪಿಯುಸಿ ಅಥವಾ ಪದವಿ ಶೈಕ್ಷಣಿಕ ವಿದ್ಯಾರ್ಹತೆ ಪಡೆದಿರಬೇಕು.

( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )

Join Now

ವಯಸ್ಸಿನ ಮಿತಿ :
ಸ್ಟಾಪ್ ಸೆಲೆಕ್ಷನ್ ಕಮಿಷನ್ ಇಲಾಖೆಯ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 18 ವರ್ಷ ಗರಿಷ್ಠ 42 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.

ವಯೋಮಿತಿ ಸಡಿಲಿಕೆ ವಿವರಣೆ:
ಸ್ಟಾಪ್ ಸೆಲೆಕ್ಷನ್ ಕಮಿಷನ್ ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯನ್ನು ನಿಗದಿಪಡಿಸಿದೆ.

ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 100 ರೂ.
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 00/-
• 2a/2b/3a/3b ಅಭ್ಯರ್ಥಿಗಳಿಗೆ – 100/
• ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 00/-

ಆಯ್ಕೆ ವಿಧಾನ :
ಸ್ಟಾಪ್ ಸೆಲೆಕ್ಷನ್ ಕಮಿಷನ್ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ/ಸ್ಕಿಲ್ ಟೆಸ್ಟ್/ ದಾಖಲಾತಿ ಪರಿಶೀಲನೆ ನಡೆಸಿ ನೇಮಕಾತಿ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.

ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.

ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.

ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.

ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 26 ಫೆಬ್ರುವರಿ 2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 18 ಮಾರ್ಚ್ 2024

Job Alert : RPF Recruitment 2024 – Apply Online For 4660 Posts

Apply LinkClick
Notification LinkClick
Telegram Join LinkClick
WhatsAppClick
WhatsApp channelClick

ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.

Spread the love