SSSBN Recruitment 2023 – Sreenidhi Souharda Sahakari Bank Recruitment 2023

Srinidhi Souharda Sahakari Bank Regular Department Recruitment 2023 : ಶ್ರೀನಿಧಿ ಸೌಹಾರ್ದ ಸಹಕಾರಿ ಬ್ಯಾಂಕ್ ನಿಯಮಿತ ಇಲಾಖೆ ನೇಮಕಾತಿ 2023. ಇಲಾಖೆಯಲ್ಲಿ ಖಾಲಿ ಇರುವ ಲೆಕ್ಕಾಧಿಕಾರಿ, ವಾಹನ ಚಾಲಕರು, ಸೇವಕರು ಹಾಗೂ ಜವಾನ ಹುದ್ದೆಗಳಿಗೆ ಅರ್ಜಿಗಳನ್ನ ಆಹ್ವಾನಿಸಲಾಗಿದೆ. ಕರ್ನಾಟಕದಲ್ಲಿ ಉದ್ಯೋಗ ಬಯಸುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗೂ ಅರ್ಜಿ ಸಲಕೆಗೆ ಅವಕಾಶ ನೀಡಿದೆ ಈ ಕುರಿತು ಹೆಚ್ಚಿನ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.

SSSBN VACANCY NOTIFICATION 2023

ನೇಮಕಾತಿ ಇಲಾಖೆ ಹೆಸರು : ಶ್ರೀನಿಧಿ ಸೌಹಾರ್ದ ಸಹಕಾರಿ ಬ್ಯಾಂಕ್ ನಿಯಮಿತ

ಒಟ್ಟು ಹುದ್ದೆಗಳ ಸಂಖ್ಯೆ : 18 ಹುದ್ದೆಗಳು

ಉದ್ಯೋಗದ ಸ್ಥಳ : ಕರ್ನಾಟಕ

ಹುದ್ದೆಗಳ ಹೆಸರು : ಲೆಕ್ಕಾಧಿಕಾರಿ, ವಾಹನ ಚಾಲಕರು, ಕಂಪ್ಯೂಟರ್ ಆಪರೇಟರ್

ವೇತನ ಶ್ರೇಣಿ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ 21,400-83,900/- ಅನುಸಾರ ವೇತನ ಶ್ರೇಣಿ ಇರುತ್ತದೆ.

SSSBN vacancy details Kannada

ಹುದ್ದೆಗಳ ಹೆಸರು :
1. ಶಾಖ ವ್ಯವಸ್ಥಾಪಕರು/ ಉಪ ವ್ಯವಸ್ಥಾಪಕರು/ ಲೆಕ್ಕಾಧಿಕಾರಿ
2. ಕಂಪ್ಯೂಟರ್ ಪ್ರೋಗ್ರಾಮರ್ ಹಾಗೂ ಡಿ.ಬಿ.ಎ
3. ಸಹಾಯಕ ವ್ಯವಸ್ಥಾಪಕರು/ ಸಹಾಯಕ ಲೆಕ್ಕ ಅಧಿಕಾರಿಗಳು/ ಕ್ಷೇತ್ರ ಅಧಿಕಾರಿಗಳು/ ವಸೂಲಾಧಿಕಾರಿಗಳು/ ಸಹಾಯಕ ಡಿ.ಬಿ.ಎ
4. ಹಿರಿಯ ಸಹಾಯಕರು/ ಹಿರಿಯ ದತ್ತಾಂಶ ನಮ್ಮದು ಆಯೋಜಕರು/
5. ಕಿರಿಯ ಸಹಾಯಕರು/ ಗುಮಾಸ್ತ/ ದತ್ತಾಂಶ ನಮೂದು ಆಯೋಜಕರು/ ವಾಹನ ಚಾಲಕರು

SSSBN 2023 eligibility details in Kannada

ಶೈಕ್ಷಣಿಕ ವಿದ್ಯಾರ್ಹತೆ :
ಶ್ರೀನಿಧಿ ಸೌಹಾರ್ದ ಸಹಕಾರಿ ಬ್ಯಾಂಕ್ ನಿಯಮಿತ ನೇಮಕಾತಿ 2023ರ ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಹತ್ತನೇ ತರಗತಿ, ದ್ವಿತೀಯ ಪಿಯುಸಿ, ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದಂತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು. ಶೈಕ್ಷಣಿಕ ಅರ್ಹತೆ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ.

Join Now

ವಯೋಮಿತಿ ವಿವರಣೆ :
ಕರ್ನಾಟಕ ಆಹಾರ ಸರಬರಾಜು ನಿಗಮ ನಿಯಮಿತ ಇಲಾಖೆಯ ನಿಯಮಗಳ ಅನುಸಾರ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 18 ವರ್ಷ ಗರಿಷ್ಠ 35 ವರ್ಷ ನಿಗದಿಪಡಿಸಲಾಗಿದೆ ಮೀಸಲಾತಿ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಸಹ ನೀಡಲಾಗಿದೆ.

ವಯೋಮಿತಿ ಸಡಿಲಿಕೆ ವಿವರಣೆ :
ಶ್ರೀನಿಧಿ ಸೌಹಾರ್ದ ಸಹಕಾರಿ ಬ್ಯಾಂಕ್ ನಿಯಮಿತ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ

ಅರ್ಜಿ ಶುಲ್ಕ :
1. ಕ್ರಮ ಸಂಖ್ಯೆ 1-4 ರ ವರೆಗಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 354
2. ಕ್ರಮ ಸಂಖ್ಯೆ 5 ರ ಹುದ್ದೆಗೆ ರೂಪಾಯಿ 177/-

SSSBN salary details in Kannada

ವೇತನ ಶ್ರೇಣಿ:
1. ಶಾಖ ವ್ಯವಸ್ಥಾಪಕರು ಅಥವಾ ಉಪ ವ್ಯವಸ್ಥಾಪಕರು ಅಥವಾ ಲೆಕ್ಕಾಧಿಕಾರಿ ಮತ್ತು ಕಂಪ್ಯೂಟರ್ ಪ್ರೋಗ್ರಾಮರ್ ಹಾಗೂ ಡಿ.ಬಿ.ಎ – ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 43,100 ರಿಂದ 83900 ವೇತನ ಇರುತ್ತದೆ.
2. ಸಹಾಯಕ ವ್ಯವಸ್ಥಾಪಕರು ಅಥವಾ ಸಹಾಯಕ ಲೆಕ್ಕ ಅಧಿಕಾರಿಗಳು ಅಥವಾ ಕ್ಷೇತ್ರ ಅಧಿಕಾರಿಗಳು ಅಥವಾ ವಸೂಲಾಧಿಕಾರಿಗಳು ಅಥವಾ ಸಹಾಯಕ ಡಿಬಿಎ – ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನ್ವಯ 37,900 ರಿಂದ 70,850 ವೇತನ ಇರುತ್ತದೆ.
3. ಹಿರಿಯ ಸಹಾಯಕರು ಅಥವಾ ಹಿರಿಯ ದತ್ತಾಂಶ ನಮ್ಮದು ಆಯೋಜಕರು – ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 33450 ರಿಂದ 58,250 ವೇತನ ಇರುತ್ತದೆ.
4. ಸೇವಕರು, ಜವಾನರು, ಭದ್ರತಾ ರಕ್ಷಕರು ಅಥವಾ ವಾಹನ ಚಾಲಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 21,400 ರಿಂದ 42,000 ವೇತನ ನಿಗದಿಪಡಿಸಲಾಗಿದೆ.

Selection process for SSSBN recruitment 2023 details in Kannada

ಆಯ್ಕೆ ವಿಧಾನ : ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಹುದ್ದೆಗೆ ನೇಮಕಾತಿ ಮಾಡಲಾಗುವುದು.

How to apply for SSSBN Post 2023

ಅರ್ಜಿ ಸಲ್ಲಿಸುವ ವಿಧಾನ : ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.
ಅಭ್ಯರ್ಥಿಗಳು ಅರ್ಜಿಯನ್ನು ಅಂಚೆ ಮೂಲಕ ಸಲ್ಲಿಸಬೇಕು. ಅಂಚೆ ವಿಳಾಸ :- ವ್ಯವಸ್ಥಾಪಕರು ನಿರ್ದೇಶಕರು, ಶ್ರೀನಿಧಿ ಸೌಹಾರ್ದ ಸಹಕಾರಿ ಬ್ಯಾಂಕ್ ನಿಯಮಿತ, ಆಡಳಿತ ಕಚೇರಿ ನಂ.113, ಆರ್ ಆರ್.ವಿ. ರಸ್ತೆ, ವಿ.ವಿವಪುರಂ.

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 23 ಜೂನ್ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 22 ಜುಲೈ 2023

Apply Link : Click

Notification Link : Click

ಮುಖ್ಯ ಪದಗಳು : ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ ಇಲಾಖೆ ನೇಮಕಾತಿ 2023 ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಪ್ರತಿಯೊಬ್ಬರಿಗೂ ಶೇರ್ ಮಾಡಿ.

Spread the love