Staff Car Driver Posts Vacancy 2023: indian post office recruitment 2023

Staff Car Driver Posts Vacancy 2023: ಭಾರತೀಯ ಅಂಚೆ ಇಲಾಖೆ ನೇಮಕಾತಿ 2023 ಇಲಾಖೆಯಲ್ಲಿ ಅಗತ್ಯವಿರುವ 28 ಸಿಬ್ಬಂದಿ ಕಾರು ಚಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೇವಲ 10ನೇ ತರಗತಿ ಪರೀಕ್ಷೆಯಲ್ಲಿ ಪಾಸಾದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ, ಅರ್ಜಿ ಸಲ್ಲಿಸುವ ವಿಧಾನ, ಸಂಬಳದ ವಿವರಣೆ ಉದ್ಯೋಗದ ಸ್ಥಳ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ. ಪ್ರತಿದಿನಲೂ ಉದ್ಯೋಗದ ಮಾಹಿತಿಯನ್ನು ಬಯಸುವ ಅಭ್ಯರ್ಥಿಗಳು www.karnatakanewshunter. com ಅಂತರ್ಜಾಲಕ್ಕೆ ಭೇಟಿ ನೀಡುತ್ತಿರಿ.

Staff Car Driver Vacancy 2023

ನೇಮಕಾತಿ ಇಲಾಖೆ ಹೆಸರು : ಭಾರತೀಯ ಅಂಚೆ ಇಲಾಖೆ

ಹುದ್ದೆಗಳ ಹೆಸರು :
ಸಿಬ್ಬಂದಿ ಕಾರು ಚಾಲಕ

ಒಟ್ಟು ಹುದ್ದೆಗಳ ಸಂಖ್ಯೆ :
ಭಾರತೀಯ ಅಂಚೆ ಇಲಾಖೆ ಇಲಾಖೆಯಲ್ಲಿ 28 ಹುದ್ದೆಗಳು ಖಾಲಿ ಇವೆ.

ವೇತನ ಶ್ರೇಣಿ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 19900 ರಿಂದ 63200/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.

Eligibility Criteria for Staff Car Driver Posts

ಶೈಕ್ಷಣಿಕ ಅರ್ಹತೆ :
ಸಿಬ್ಬಂದಿ ಕಾರು ಚಾಲಕ – ಸಿಬ್ಬಂದಿ ಕಾರ್ ಚಾಲಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದಂತ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹತ್ತನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ವಯಸ್ಸಿನ ಮಿತಿ :
ಭಾರತೀಯ ಅಂಜೆ ಇಲಾಖೆಯ ಅಧಿಕೃತ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ಗರಿಷ್ಠ ವಯಸ್ಸು 65 ವರ್ಷ ನಿಗದಿಪಡಿಸಲಾಗಿದೆ. ಇಲಾಖೆಯ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕ್ಕೆ ನೀಡಲಾಗಿದ್ದು ಹೆಚ್ಚಿನ ಮಾಹಿತಿ ಪಡೆಯಲು ಅಧಿಸೂಚನೆಯನ್ನು ಗಮನಿಸಿ.

Koppala District Jobs 2023

ವಯೋಮಿತಿ ಸಡಿಲಿಕೆ ವಿವರಣೆ:
ಭಾರತೀಯ ಅಂಚೆ ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯನ್ನು ನಿಗದಿಪಡಿಸಿದೆ

Join Now

ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 00
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 00/-

India Post Recruitment Process – Car Driver Posts

ಆಯ್ಕೆ ವಿಧಾನ :
ಭಾರತೀಯ ಅಂಚೆ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಚಾಲನಾ ಪರವಾನಗಿ, ಚಾಲನಾ ಪರೀಕ್ಷೆ, ವ್ಯಾಪಾರ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ – ಅಭ್ಯರ್ಥಿಗಳು ಅರ್ಜಿಯನ್ನು ಇಲಾಖೆಯ ನಿಯಮಗಳ ಅನ್ವಯ ಅಂಚೆ ಮೂಲಕ ಅರ್ಜಿ ಸಲ್ಲಿಸಬೇಕು.

Apply for Staff Car Driver Job – India Post Office Recruitment 2023

ಅಂಚೆ ವಿಳಾಸ – Manager, Mail Motor Service, Bengaluru-560001 (in the prescribed manner, through- Register post, Speed post, or any other service) on or before 15-Sep-2023‌

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 12 ಅಗಸ್ಟ್ 2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 15 ಸಪ್ಟಂಬರ್ 2023

Notification Link

ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.

Spread the love

2 thoughts on “Staff Car Driver Posts Vacancy 2023: indian post office recruitment 2023”

  1. ಅಂಚೆ ಇಲಾಖೆ ಯಲ್ಲಿ ಹೋಗಿ ಅರ್ಜಿ ಸಲ್ಲಿಕೆ ಮಾಡಬೇಕಾ ಸರ್

  2. ಅಂಚೆ ಇಲಾಖೆ ಯಲ್ಲಿ ಹೋಗಿ ಅರ್ಜಿ ಸಲ್ಲಿಕೆ ಮಾಡಬೇಕಾ ಸರ್

Comments are closed.