staff nurse job description: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಅಗತ್ಯವಿರುವ ಸ್ಟಾಫ್ ನರ್ಸ್ ( ಶುಶ್ರೂಷಿಕಿಯರು ) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನ್ವಯ 33,450-62600/-ವೇತನ ನೀಡಲಾಗುತ್ತದೆ. ಈ ಹುದ್ದೆಗಳು ಬೆಂಗಳೂರಿನಲ್ಲಿ ಖಾಲಿ ಇದ್ದು ಕರ್ನಾಟಕದಲ್ಲಿ ಉದ್ಯೋಗ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಉದ್ಯೋಗಕ್ಕೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಕೆಳಗಿನಂತೆ ವಿವರಿಸಲಾಗಿದೆ.
staff nurse job description – Karnataka KEA Staff Nurse Recruitment 2023
ನೇಮಕಾತಿ ಇಲಾಖೆ ಹೆಸರು : ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ
ಹುದ್ದೆಗಳ ಹೆಸರು :
Staff nurse ( ಶುಶ್ರೂಷಿಕಿಯರು )
ಒಟ್ಟು ಹುದ್ದೆಗಳ ಸಂಖ್ಯೆ :
ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಇಲಾಖೆಯಲ್ಲಿ 100 ಹುದ್ದೆಗಳು ಖಾಲಿ ಇವೆ. ಕಲ್ಯಾಣ ಕರ್ನಾಟಕದಲ್ಲಿ ಒಟ್ಟು 08 ಹುದ್ದೆಗಳು ಖಾಲಿ ಇವೆ.
staff nurse recruitment 2023
ವೇತನ ಶ್ರೇಣಿ :
ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 33,450 ರಿಂದ 62,600/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.
ಶೈಕ್ಷಣಿಕ ಅರ್ಹತೆ :
ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಇಲಾಖೆಯಲ್ಲಿ ಖಾಲಿ ಇರುವ ಸ್ಟಾಪ್ ನರ್ಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ diploma nursing/ BSc nursing/ ತೇರ್ಗಡೆಯಾಗಿ ನರ್ಸಿಂಗ್ ಕೌನ್ಸಿಲ್ ನಲ್ಲಿ ನೋಂದಣಿ ಪಡೆದಿರಬೇಕು.
( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )
ವಯಸ್ಸಿನ ಮಿತಿ :
ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಇಲಾಖೆಯ ನಿಯಮಗಳ ಅನುಸಾರ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.
ವಯೋಮಿತಿ ಸಡಿಲಿಕೆ ವಿವರಣೆ:
ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯನ್ನು ನಿಗದಿಪಡಿಸಿದೆ.
ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 750 ರೂ.
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 500/-
• 2a/2b/3a/3b ಅಭ್ಯರ್ಥಿಗಳಿಗೆ – 500/
• ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 750/
ಆಯ್ಕೆ ವಿಧಾನ :
ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಕಂಪ್ಯೂಟರ್ ಜ್ಞಾನವನ್ನು ಪಡೆದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ ನಡೆಸಲಾಗುತ್ತದೆ.
How to Apply Online For staff nurse job description In Kannada
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.
ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.
ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.
ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 04 October 2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 02 November 2023
staff nurse job Important Link
Apply Link | Click |
Notification Link | Click |
Telegram Join Link | Click |
Click | |
WhatsApp channel | Click |
ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.