The railway corporative Bank Mysore vacancy notification 2023 – Apply Online For 22 Peon Posts

The railway corporative Bank Mysore vacancy notification 2023. ದಿ ರೈಲ್ವೆ ಕೋ ಆಪರೇಟಿವ್ ಬ್ಯಾಂಕ್ ನಿಯಮ ನಿಗಮಿತ ಮೈಸೂರು ಇಲಾಖೆ ನೇಮಕಾತಿ 2023. ಇಲಾಖೆಯಲ್ಲಿ ಖಾಲಿ ಇರುವ ಲೆಕ್ಕಿಗರು, ಗುಮಾಸ್ತ, ಕಂಪ್ಯೂಟರ್ ಮೇಲ್ವಿಚಾರಕರು ಹೀಗೆ ಹಲವಾರು ವಿವಿಧ ಹುದ್ದೆಗಳಿಗೆ 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕರ್ನಾಟಕ ಸರಕಾರಿ ಉದ್ಯೋಗ ಬಯಸುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ಹುದ್ದೆಗಳಿಗೆ ಇಲಾಖೆ ನಿಗದಿಪಡಿಸಿದ ಕೊನೆ ದಿನಾಂಕದ ಒಳಗಾಗಿ ಅರ್ಜಿಯನ್ನು ಸಲ್ಲಿಸಬಹುದು ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಈ ಕೆಳಗಿನಂತೆ ವಿವರಿಸಲಾಗಿದೆ.

ನೇಮಕಾತಿ ಇಲಾಖೆ ಹೆಸರು : ದಿ ರೈಲ್ವೆ ಕೋ ಆಪರೇಟಿವ್ ಬ್ಯಾಂಕ್ ನಿಯಮಿತ, ಮೈಸೂರು

ಒಟ್ಟು ಹುದ್ದೆಗಳ ಸಂಖ್ಯೆ : 21 ಹುದ್ದೆಗಳು

ಉದ್ಯೋಗದ ಸ್ಥಳ : ಮೈಸೂರು

ವೇತನ ಶ್ರೇಣಿ : ದಿ ರೈಲ್ವೆ ಕೋ ಆಪರೇಟಿವ್ ಬ್ಯಾಂಕ್ ನಿಯಮಗಳ ಅನುಸಾರ.

The railway cooperative Bank Mysore vacancy details

ಹುದ್ದೆಗಳ ಹೆಸರು :
1. ಶಾಖ ವ್ಯವಸ್ಥಾಪಕರು : 01
2. ಅಲೆಕ್ಕಿಗರು : 4
3. ಹಿರಿಯ ನಗದುಗಾರರು : 01
4. ಕಂಪ್ಯೂಟರ್ ಮೇಲ್ವಿಚಾರಕರು : 01
5. ಕಿರಿಯ ಗುಮಾಸ್ತರು : 10
6. ಕಚೇರಿ ಸಹಾಯಕರು : 04

The railway cooperative Bank Mysore recruitment 2023 eligibility details

ಶೈಕ್ಷಣಿಕ ವಿದ್ಯಾರ್ಹತೆ :
ಶಾಖಾ ವ್ಯವಸ್ಥಾಪಕರು – ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯಗಳಿಂದ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು. ಅಂಗೀಕತೆ ಗೊಂಡ ಸಂಸ್ಥೆಯಿಂದ ಕಂಪ್ಯೂಟರ್ ಆಪರೇಷನ್ ಮತ್ತು ಅಪ್ಲಿಕೇಶನ್ ಮಾಡಿರಬೇಕು.

ಲೆಕ್ಕಿಗರು – ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು. ( ನಿರ್ವಹಣೆ ಪದವಿ ಹೊಂದಿರಬೇಕು / ವಾಣಿಜ್ಯ ಸಹಕಾರ ಹೊಂದಿರಬೇಕು ) ಅಂಗೀಕೃತಗೊಂಡ ಸಂಸ್ಥೆಯಿಂದ ಮೂಲ ಕಂಪ್ಯೂಟರ್ ಆಪರೇಷನ್ ಮತ್ತು ಅಪ್ಲಿಕೇಶನ್ ಮಾಡಿರಬೇಕು.

Join Now

ಹಿರಿಯ ನಗದುಗಾರರು – ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು ಹಾಗೂ ಅಂಗೀಕೃತಗೊಂಡ ಸಂಸ್ಥೆಯಿಂದ ಕಂಪ್ಯೂಟರ್ ತರಬೇತಿಯನ್ನು ಪಡೆದಿರಬೇಕು.

ಕಿರಿಯ ಗುಮಾಸ್ತರು – ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾಗಿರಬೇಕು ಹೊಂದಿರಬೇಕು. ಅಂಗೀಕೃತಗೊಂಡ ಸಂಸ್ಥೆಯಿಂದ ಕಂಪ್ಯೂಟರ್ ಜ್ಞಾನವನ್ನು ಪಡೆದಿರಬೇಕು.

ಕಚೇರಿ ಸಹಾಯಕರು – ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಎಸ್ ಎಸ್ ಎಲ್ ಸಿ ಯಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ ವಿವರಣೆ :
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ ಪೂರೈಸಿಲೇಬೇಕು ಮೀಸಲಾತಿ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಸಹ ನೀಡಲಾಗಿದೆ.

ವಯೋಮಿತಿ ಸಡಿಲಿಕೆ ವಿವರಣೆ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
• ಪ್ರವರ್ಗ 2ಎ / 2ಬಿ / 3ಎ / 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
• ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ನಿಗದಿಪಡಿಸಿದೆ.

ಆಯ್ಕೆ ವಿಧಾನ : ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಗಳಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಒಂದು ಅನುಪಾತ ಐದರಲ್ಲಿ ಮೌಖಿಕ ಸಂದರ್ಶನ ನಡೆಸಿ ಹುದ್ದೆಗೆ ನೇಮಕಾತಿ ಮಾಡಲಾಗುವುದು.

 

How to Apply For The railway corporative Bank Mysore Recruitment 

ಅರ್ಜಿ ಸಲ್ಲಿಸುವ ವಿಳಾಸ :
ಹುದ್ದೆಗಳಿಗೆ ಅರ್ಜಿಯನ್ನ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವಿಳಾಸಕ್ಕೆ ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.

ಅಂಚೆ ವಿಳಾಸ :
ಸದಸ್ಯ ಕಾರ್ಯದರ್ಶಿ, ನೇಮಕಾತಿ ಸಮಿತಿ, ಡಿ ರೈಲ್ವೆ ಕೋ ಆಪರೇಟಿವ್ ಬ್ಯಾಂಕ್ ನಿಯಮಿತ. ಶೇಷಾದ್ರಿ ಐಯ್ಯರ್ ರಸ್ತೆ, ಮೈಸೂರು -570001

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 07 ಜೂನ್ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 28 ಜೂನ್ 2023.

Notification Link : Click

Apply Link : https://www.youtube.com/c/GovernmentjobsnewsShashikala

ಮುಖ್ಯ ಪದಗಳು : ದಿ ರೈಲ್ವೆ ಕೋ ಆಪರೇಟಿವ್ ಬ್ಯಾಂಕ್ ನೇಮಿತ ಮೈಸೂರು ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಪ್ರತಿಯೊಬ್ಬರಿಗೂ ಶೇರ್ ಮಾಡಿ.

Karnataka news hunter ಅಂತರ್ಜಾಲದ ಉಪಯೋಗಗಳು

1. Karnataka news hunter ಅಂತರ್ಜಾಲವು ಕರ್ನಾಟಕ ಹಾಗೂ ಭಾರತದ ಯಾವುದೇ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳ ಮಾಹಿತಿಯನ್ನ ನೀಡುತ್ತದೆ.
2. ಈ ಅಂತರ್ಜಾಲವು ಕರ್ನಾಟಕ ಹಾಗೂ ಕನ್ನಡಿಗರಿಗಾಗಿ ಸಿದ್ಧವಾದ ಅಂತರ್ಜಾಲವಾಗಿದೆ. ಇಲ್ಲಿ ಯಾವುದೇ ರೀತಿಯ ಸುಳ್ಳು ಅಥವಾ ಮೋಸದ ಮಾಹಿತಿಯನ್ನು ಹಂಚಿಕೊಳ್ಳುವುದಿಲ್ಲ.
3. Karnataka news hunter ಅಂತರ್ಜಾಲ ಇದು ಒಂದು ನಂಬಿಕೆಯ ಅಂತರ್ಜಾಲವಾಗಿದ್ದು. ಉದ್ಯೋಗ ಮಾಹಿತಿ ಹಾಗೂ ಉದ್ಯೋಗವನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಉಚಿತವಾಗಿ ಮಾಹಿತಿಯನ್ನು ಒದಗಿಸುತ್ತದೆ ಇಲ್ಲಿ ಯಾವುದೇ ರೀತಿಯ ಹಣವನ್ನು ಕಟ್ಟುವ ಅವಶ್ಯಕತೆ ಇರುವುದಿಲ್ಲ.
4. ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರಕಾರ ಮತ್ತು ಖಾಸಗಿ ಉದ್ಯೋಗ ಮಾಹಿತಿಯನ್ನು ಬರವಣಿಗೆಯ ಮೂಲಕ ಜನರೊಂದಿಗೆ ಹಂಚಿಕೊಳ್ಳುವ ಅಂತರ್ಜಾಲವಾಗಿದೆ. ಇಲ್ಲಿ ಏನಾದರೂ ದೋಷಗಳು ಕಂಡು ಬಂದಲ್ಲಿ ದಯವಿಟ್ಟು ನೀವು ನಮಗೆ ಮಾಹಿತಿಯನ್ನು ನೀಡಿ. ನಾವು ಮಾಡುವ ತಪ್ಪುಗಳನ್ನು ಸರಿಪಡಿಸಿಕೊಳ್ಳಲು ನೀವು ಸಹಾಯವನ್ನು ಮಾಡುತ್ತೀರಿ.
5. ಯಾವುದೇ ಮಾಹಿತಿಯನ್ನು ನೀವು ಓದಿ ಆ ಮಾಹಿತಿಯನ್ನು ಇನ್ನೊಬ್ಬರೊಂದಿಗೆ ಹಂಚಿಕೊಳ್ಳಿ ಏಕೆಂದರೆ ಉದ್ಯೋಗ ಮಾಹಿತಿಯು ಪ್ರತಿಯೊಬ್ಬರಿಗೂ ಸಹಾಯವಾಗುವಂತ ಮಾಹಿತಿಯಾಗಿದ್ದು ನೀವು ಬೇರೆಯವರಿಗೆ ಮಾಡುವ ಸಹಾಯವಾಗುತ್ತದೆ.

2 thoughts on “The railway corporative Bank Mysore vacancy notification 2023 – Apply Online For 22 Peon Posts”

Comments are closed.