Tamilnad Mercantile Bank Limited ಇಲಾಖೆ ನೇಮಕಾತಿ 2024 ಖಾಲಿ ಇರುವ 170 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಆಸಕ್ತಿ ಹಾಗೂ ಅರ್ಹತೆ ಪಡೆದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹುದ್ದೆಗಳಿಗೆ ಸಂಬಂಧಿಸಿದ ಪ್ರತಿಯೊಂದು ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ ಅಭ್ಯರ್ಥಿಗಳು ದಯವಿಟ್ಟು ಮಾಹಿತಿಯನ್ನು ಸಂಪೂರ್ಣವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
TMB Recruitment 2024 – Apply Online for 170 Posts: Eligibility, Application Process & More
Tamilnad Mercantile Bank Limited ಬ್ಯಾಂಕ್ ಇಲಾಖೆಯಲ್ಲಿ ಒಟ್ಟು 170 ಹುದ್ದೆಗಳು ಖಾಲಿ ಇದ್ದು ಇದರಲ್ಲಿ 32 ಹುದ್ದೆಗಳು ಕರ್ನಾಟಕದಲ್ಲಿ ಕಲಿಯಿರಿ ಹೀಗಾಗಿ ಈ ಹುದ್ದೆಗಳಿಗೆ ಕರ್ನಾಟಕದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು ಆಸಕ್ತಿ ಹೊಂದಿದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ. ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ/ಅರ್ಜಿ ಸಲ್ಲಿಸುವ ವಿಧಾನ/ ವೇತನ ಶ್ರೇಣಿ ಹಾಗೂ ಶೈಕ್ಷಣಿಕ ಅರ್ಹತೆ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.
Overview of TMB Recruitment 2024
ನೇಮಕಾತಿ ಇಲಾಖೆ ಹೆಸರು :
Tamilnad Mercantile Bank Limited
ಹುದ್ದೆಗಳ ಹೆಸರು :
• ಸೀನಿಯರ್ ಕಸ್ಟಮರ್ ಸರ್ವಿಸಸ್ ಎಕ್ಸಿಕ್ಯೂಟ್
ಒಟ್ಟು ಹುದ್ದೆಗಳ ಸಂಖ್ಯೆ :
Tamilnad Mercantile Bank Limited ಇಲಾಖೆಯಲ್ಲಿ ಒಟ್ಟು 170 ಹುದ್ದೆಗಳು ಖಾಲಿ ಇವೆ.
ವೇತನ ಶ್ರೇಣಿ :
Tamilnad Mercantile Bank Limited ಇಲಾಖೆಯ ಆಫೀಸರ್ಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.
TMB Recruitment 2024 Eligibility Criteria
ಶೈಕ್ಷಣಿಕ ಅರ್ಹತೆ :
Tamilnad Mercantile Bank Limited ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಲ್ಲತಿ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು.
( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )
ವಯಸ್ಸಿನ ಮಿತಿ :
Tamilnad Mercantile Bank Limited ಇಲಾಖೆಯ ವಿವಿಧ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 18 ವರ್ಷ ಗರಿಷ್ಠ 26 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.
ವಯೋಮಿತಿ ಸಡಿಲಿಕೆ ವಿವರಣೆ:
Tamilnad Mercantile Bank Limited ಇಲಾಖೆಯ ನಿಯಮಗಳು ಅನುಸಾರ ವಯೋಮಿತಿ ಸಡಿಲಿಕೆ ನಿಗದಿಪಡಿಸಿದೆ.
ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 1000/-
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 100/-
• 2a/2b/3a/3b ಅಭ್ಯರ್ಥಿಗಳಿಗೆ – 1000/-
• ಅಂಗವಿಕಲ ಅಭ್ಯರ್ಥಿಗಳಿಗೆ: 100/-
TMB Recruitment 2024 Selection Process
ಆಯ್ಕೆ ವಿಧಾನ :
Tamilnad Mercantile Bank Limited ಇಲಾಖೆಯ ನಿಯಮಗಳ ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನ ಶಾರ್ಟ್ ಲಿಸ್ಟ್ ತಯಾರಿಸಿ ಅವರನ್ನು ವೈಯಕ್ತಿಕ ಸಂದರ್ಶಕ್ಕೆ ಕರೆಯದು ಹಾಗೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
Tamilnad Mercantile Bank Limited ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬೇಕು. Tamilnad Mercantile Bank Limited ಇಲಾಖೆಯ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.
Step by step application process
ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.
ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.
ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
TMB Recruitment 2024 – Important Dates
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 08 November 2024
ಅರ್ಜಿ ಸಲ್ಲಿಕೆ ಕೊನೆ ದಿನಾಂಕ: 02 December 2024
ಉದ್ಯೋಗದ ಸ್ಥಳ: ಭಾರತ/ ಕರ್ನಾಟಕ
Apply Link | Click |
Notification Link | Click |
Telegram Join Link | Click |
Click | |
WhatsApp channel | Click |
Conclusion :
ನಾವು ನೀಡಿರುವ ಈ Tamilnad Mercantile Bank Limited ಇಲಾಖೆಯ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ Facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.