Uttara Kannada Jobs 2024 Apply online now

Uttara Kannada Jobs 2024: ಉತ್ತರ ಕನ್ನಡ ಜಿಲ್ಲೆಯ ಇಡಗುಂಜಿ ಶ್ರೀ ವಿನಾಯಕ ದೇವಸ್ಥಾನದಲ್ಲಿ ಖಾಲಿ ಇರುವ ಗುಮಾಸ್ತರು, ಭದ್ರತಾ ಸಿಬ್ಬಂದಿ, ಕಚೇರಿ ಪರಿಚಯಾರಕ ಹೀಗೆ ಹಲವಾರು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಏರ್ಕಡೆ ಹೊಂದಿದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮೂಲಕ ಆಯ್ಕೆ ಮಾಡಲಾಗುತ್ತದೆ. ಉತ್ತರ ಕನ್ನಡ ಜಿಲ್ಲೆಯ ಇಡಗುಂಜಿ ಶ್ರೀ ವಿನಾಯಕ ದೇವಸ್ಥಾನದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯಾದ ಆಯ್ಕೆ ವಿಧಾನದ ವಿವರಣೆ, ಅರ್ಜಿ ಸಲ್ಲಿಸುವ ವಿಧಾನ, ವೇತನ ಶ್ರೇಣಿ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.

Uttara Kannada Jobs 2024: Post details

ಕರ್ನಾಟಕದಲ್ಲಿ ಉದ್ಯೋಗ ಬಯಸುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ನಾವು ನೀಡಿರುವ ಇಡಗುಂಜಿ ಶ್ರೀ ವಿನಾಯಕ ದೇವಸ್ಥಾನದ ಹುದ್ದೆಗಳ ಬಗ್ಗೆ ಸಂಪೂರ್ಣವಾಗಿ ಅರ್ಥೈಸಿಕೊಂಡು ಹಾಗೂ ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಗಮನವಿಟ್ಟು ಓದಿ ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

Uttara Kannada Jobs 2024 vacancy overview

ನೇಮಕಾತಿ ಇಲಾಖೆ ಹೆಸರು:
ಇಡಗುಂಜಿ ಶ್ರೀ ವಿನಾಯಕ ದೇವಾಲಯ ಉತ್ತರ ಕನ್ನಡ ಜಿಲ್ಲೆ

ಹುದ್ದೆಗಳ ಹೆಸರು:
• ಮಣಿಗಾರರು
• ಗುಮಾಸ್ತರು
• ಮುಖ್ಯ ಅಡಿಗೆ ತಯಾರಕರು
• ಸಹಾಯಕ ಅಡಿಗೆಯವರು ಕಮ್ ಊಟ ಬಡಿಸುವವರು
• ಸ್ವಚ್ಛತೆಗಾರರು ( ದೇವಸ್ಥಾನದ ಭೋಜನಾಲಯದ ಎಲ್ಲಾ ಪಾತಿಗಳನ್ನು ಸ್ವಚ್ಛಗೊಳಿಸುವರು )
• ಭೋಜನಲಯದ ಮುಸುರೆ ಒರೆಸುವವರು
• ಭದ್ರತಾ ಸಿಬ್ಬಂದಿ
• ಕಚೇರಿ ಪರಿಚಾರಕ
• ಸ್ಕಾವೆಂಜರ್

ಒಟ್ಟು ಹುದ್ದೆಗಳ ಸಂಖ್ಯೆ:
ಉತ್ತರ ಕನ್ನಡ ಜಿಲ್ಲೆಯ ಇಡಗುಂಜಿ ಶ್ರೀ ವಿನಾಯಕ ದೇವಾಲಯದಲ್ಲಿ ಒಟ್ಟು 23 ಹುದ್ದೆಗಳ ನೇಮಕಾತಿ ಕುರಿತು ಅರ್ಜಿಯನ್ನು ಆಹ್ವಾನಿಸಲಾಗಿದೆ.

Education criteria for Uttara Kannada Jobs 2024

ಶೈಕ್ಷಣಿಕ ವಿದ್ಯಾರ್ಹತೆ:
ಉತ್ತರಕನ್ನಡ ಜಿಲ್ಲೆಯ ಇಡಗುಂಜಿ ಶ್ರೀ ವಿನಾಯಕ ದೇವಾಲಯದ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ 10ನೇ ತರಗತಿ ಅಥವಾ ದ್ವಿತೀಯ ಪಿಯುಸಿಯಲ್ಲಿ ವಿದ್ಯಾರ್ಥಿಯನ್ನು ಪೂರ್ಣಗೊಳಿಸಬೇಕು. ಶೈಕ್ಷಣಿಕ ಹೆಚ್ಚಿನ ಮಾಹಿತಿ ಕುರಿತು ಇಲಾಖೆಯ ನೀಡಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ.

ವಯೋಮಿತಿ:
ಉತ್ತರ ಕನ್ನಡ ಜಿಲ್ಲೆಯ ಇಡಗುಂಜಿ ಶ್ರೀ ವಿನಾಯಕ ದೇವಾಲಯದ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ಕನಿಷ್ಠ ವಯಸ್ಸು 18 ಗರಿಷ್ಠ ವಯಸ್ಸು 40 ವರ್ಷ ಮೀರಿರಬಾರದು. ಇಲಾಖೆಯ ನಿಯಮಗಳು ಅನುಸಾರ ವಯೋಮಿತಿಯಲ್ಲಿ ಸಡಿಲಿಕೆ ಸಹ ಇರುತ್ತದೆ.

ವೇತನ ಶ್ರೇಣಿ:
ಉತ್ತರ ಕನ್ನಡ ಜಿಲ್ಲೆಯ ಇಡಗುಂಜಿ ಶ್ರೀ ವಿನಾಯಕ ದೇವಾಲಯದ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನಿಯಮಗಳ ಅನುಸಾರ 6,000 ದಿಂದ 20000 ವೇತನ ಶ್ರೇಣಿ ನಿಗದಿಪಡಿಸಲಾಗಿದೆ.

Join Now

ಆಯ್ಕೆ ವಿಧಾನ:
ಉತ್ತರ ಕನ್ನಡ ಜಿಲ್ಲೆಯ ಇಡಗುಂಜಿ ಶ್ರೀ ವಿನಾಯಕ ದೇವಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಕೆ ಮಾಡಬೇಕು.

ಹುದ್ದೆಗಳಿಗೆ ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಸಹಾಯಕ ಅಡಿಗೆಯವರು ಕಮ್ ಊಟ ಬಡಿಸುವವರು, ಮುಖ್ಯ ಅಡಿಗೆ ತಯಾರಕರು, ಸ್ವಚ್ಛತೆಗಾರರು, ಭೋಜನಾಲಯದ ಮುಸುರೆ ಒರೆಸುವವರು ಮತ್ತು ಸ್ಕಾವೆಂಜರ್ ಹುದ್ದೆಗಳಿಗೆ ಅಭ್ಯರ್ಥಿಗಳು ದಿನಾಂಕ 27 ಅಕ್ಟೋಬರ್ 2024 ಬೆಳಗ್ಗೆ ಸುಮಾರು 10 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ನಿಗದಿಪಡಿಸಿದ ಅಗತ್ಯ ದಾಖಲಾತಿಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವ ಮೂಲಕ ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಮಣಿಗಾರರು, ಭದ್ರತಾ ಸಿಬ್ಬಂದಿ ಹಾಗೂ ಗುಮಾಸ್ತರು, ಕಚೇರಿ ಪರಿಚಯ ಹುದ್ದೆಗಳಿಗೆ ಅಭ್ಯರ್ಥಿಗಳು ದಿನಾಂಕ 3 ನವಂಬರ್ 2024ರ ಒಳಗಾಗಿ ಬೆಳಗ್ಗೆ 10 ಗಂಟೆಗೆ ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳು ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು.

ಸಂದರ್ಶನ ನಡೆಯುವ ಸ್ಥಳ: ಪ್ರಧಾನ ಜಿಲ್ಲಾ ಮತ್ತು ಸತ್ಯ ನ್ಯಾಯಾಧೀಶರು, ಉತ್ತರ ಕನ್ನಡ, ಕಾರವಾರ

ಅರ್ಜಿ ಶುಲ್ಕ:
ಉತ್ತರ ಕನ್ನಡ ಜಿಲ್ಲೆಯ ಇಡಗುಂಜಿ ಶ್ರೀ ವಿನಾಯಕ ದೇವಸ್ಥಾನದ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರತಿಯೊಬ್ಬ ಅಭ್ಯರ್ಥಿಗಳಿಗೂ ಸಹ ಶುಲ್ಕ ವಿನಾಯಿತಿ ನೀಡಲಾಗಿದೆ.

ಉದ್ಯೋಗದ ಸ್ಥಳ:
ಕರ್ನಾಟಕ-ಉತ್ತರ ಕನ್ನಡ

Important dates for Uttara Kannada Jobs 2024

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 25 September 2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 21 October 2024

Apply LinkClick
Notification LinkClick
Telegram Join LinkClick
WhatsAppClick
WhatsApp channelClick

ಕೊನೆಯ ಪದಗಳು:
ಉತ್ತರ ಕನ್ನಡ ಜಿಲ್ಲೆಯ ಇಡಗುಂಜಿ ಶ್ರೀ ವಿನಾಯಕ ದೇವಸ್ಥಾನದ ಈ ಉದ್ಯೋಗದ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ದಯವಿಟ್ಟು ಈ ಮಾಹಿತಿಯನ್ನು ಪ್ರತಿಯೊಬ್ಬರೊಂದಿಗೆ ಹಂಚಿಕೊಳ್ಳಿ. ನಿಮ್ಮ ಒಂದು ಶೇರ್ ಹಲವಾರು ಅಭ್ಯರ್ಥಿಗಳಿಗೆ ಉಪಯುಕ್ತ ಮಾಹಿತಿ ಆಗಬಹುದು.

Spread the love

Leave a Comment