Village Accountant Jobs 2023: ಕರ್ನಾಟಕ ಇಲಾಖೆಯಲ್ಲಿ ಅಗತ್ಯವಿರುವ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ನೇಮಕಾತಿ ಕುರಿತಂತೆ ಕಂದಾಯ ಇಲಾಖೆ ಸಚಿವರಾದ ಕೃಷ್ಣ ಬೈರೇಗೌಡರವರು ಸುದ್ದಿಗೋಷ್ಠಿಯಲ್ಲಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿಯನ್ನು ಪತ್ರಿಕೆ ಮಾಧ್ಯಮದೊಂದಿಗೆ ಹಂಚಿಕೊಂಡಿದ್ದಾರೆ. ಒಟ್ಟು ಇಲಾಖೆಯಲ್ಲಿ ಖಾಲಿ ಇರುವ 1700 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿ ಕುರಿತಂತೆ ಮಾಹಿತಿಯನ್ನು ನೀಡಿದ್ದಾರೆ ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಕೆಳಗಿನಂತೆ ವಿವರಿಸಲಾಗಿದೆ.
Village Accountant Jobs 2023
ನೇಮಕಾತಿ ಇಲಾಖೆ ಹೆಸರು : ಕರ್ನಾಟಕ ಕಂದಾಯ ಇಲಾಖೆ
ಹುದ್ದೆಗಳ ಹೆಸರು : ಗ್ರಾಮ ಲೆಕ್ಕಾಧಿಕಾರಿ
ಒಟ್ಟು ಹುದ್ದೆಗಳ ಸಂಖ್ಯೆ : ಕರ್ನಾಟಕ ಕಂದಾಯ ಇಲಾಖೆಯಲ್ಲಿ ಒಟ್ಟು 1,700 ಹುದ್ದೆಗಳು ಖಾಲಿ ಇವೆ.
ಶೈಕ್ಷಣಿಕ ವಿದ್ಯಾರ್ಹತೆ : ಕರ್ನಾಟಕ ಕಂದಾಯ ಇಲಾಖೆಯ ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು.
Karnataka News jobs 2023 – Apply Now
ವೇತನ ಶ್ರೇಣಿ : ಕರ್ನಾಟಕ ಕಂದಾಯ ಇಲಾಖೆಯ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನ್ವಯ 21000 ರಿಂದ 42000/-ವೇತನ ನೀಡಲಾಗುತ್ತದೆ.
ವಯಸ್ಸಿನ ಮಿತಿ : ಕರ್ನಾಟಕ ಕಂದಾಯ ಇಲಾಖೆಯ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ಕನಿಷ್ಠ ವಯಸ್ಸು 18 ಕನಿಷ್ಠ ವಯಸ್ಸು 35 ವರ್ಷ ನಿಗದಿಪಡಿಸಲಾಗಿದೆ ಮೀಸಲಾತಿ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಸಹ ಇರುತ್ತದೆ.
ಅರ್ಜಿ ಶುಲ್ಕ : ಕರ್ನಾಟಕ ಕಂದಾಯ ಇಲಾಖೆಯ ನಿಯಮಗಳು ಅನ್ವಯ ಅರ್ಜಿ ಶುಲ್ಕ ನಿಗದಿಪಡಿಸಿದೆ.
ಆಯ್ಕೆ ವಿಧಾನ : ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.
How to Apply for Village Accountant Vacancies in 2023
ಅರ್ಜಿ ಸಲ್ಲಿಸುವ ವಿಧಾನ :
ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.
ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.
ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.
ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : ಶೀಘ್ರದಲ್ಲಿ ಆರಂಭವಾಗಲಿದೆ
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : ಶೀಘ್ರದಲ್ಲಿ ಆರಂಭವಾಗಲಿದೆ.
Apply Link | Click |
Notification Link | Click |
Telegram Join Link | Click |
Click |
ಮುಖ್ಯ ಪದಗಳು : ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ಇಷ್ಟವಾಗಿದ್ದರೆ ಈ ಮಾಹಿತಿಯನ್ನು ನಿಮ್ಮ ಸ್ನೇಹಿತ ವಾಟ್ಸಾಪ್ ಗ್ರೂಪ್ಗಳೊಂದಿಗೆ ಹಂಚಿಕೊಳ್ಳಿ ಆದಷ್ಟು ಈ ಮಾಹಿತಿಯನ್ನು ಉದ್ಯೋಗ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ ಧನ್ಯವಾದಗಳು.