WCD Yadagiri recruitment 2023 – Apply offline for 02 Posts

WCD Yadagiri recruitment 2023: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ 2023. ಯಾದಗಿರಿ ಜಿಲ್ಲೆಯಲ್ಲಿ ಖಾಲಿ ಇರುವ ಜಿಲ್ಲಾ ಯೋಜನಾ ಸಹಾಯಕ ಹಾಗೂ ಬ್ಲಾಕ್ ಸಂಯೋಜಕ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನ್ವಯ 20,000 ವೇತನ ನೀಡಲಾಗುತ್ತದೆ. ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.

WCD Yadagiri recruitment 2023 – Apply Online for 02 Posts

ನೇಮಕಾತಿ ಇಲಾಖೆ ಹೆಸರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ

ಹುದ್ದೆಗಳ ಹೆಸರು :
1. District project assistant
2. Block coordinator

ಒಟ್ಟು ಹುದ್ದೆಗಳ ಸಂಖ್ಯೆ :
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ 02 ಹುದ್ದೆಗಳು ಖಾಲಿ ಇವೆ.

ವೇತನ ಶ್ರೇಣಿ :
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 18,000-20,000/- ರೂ. ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.

ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.

ಶೈಕ್ಷಣಿಕ ಅರ್ಹತೆ :
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಜಿಲ್ಲಾ ಯೋಜನಾ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು graduate degree/ post graduate/ diploma in management/ social science/ nutrition ಇದರ ಜೊತೆಗೆ ಕನಿಷ್ಠ 2 ರಿಂದ 3 ವರ್ಷಗಳ ಕೆಲಸ ಮಾಡಿದ ಅನುಭವ ಹೊಂದಿರಬೇಕು.

ಬ್ಲಾಕ್ ಸಂಯೋಜಕರು – ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು ಪದವಿ ಜೊತೆಗೆ ಎರಡು ವರ್ಷಗಳ ಕೆಲಸ ಮಾಡಿದ ಅನುಭವ ಹೊಂದಿರಬೇಕು.

Join Now

( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )

ವಯಸ್ಸಿನ ಮಿತಿ :
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿಯಮಗಳ ಅನುಸಾರ ಕನಿಷ್ಠ 21 ವರ್ಷ ಗರಿಷ್ಠ 45 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.

ವಯೋಮಿತಿ ಸಡಿಲಿಕೆ ವಿವರಣೆ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯನ್ನು ನಿಗದಿಪಡಿಸಿದೆ.

ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 00 ರೂ.
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 00/-
• 2a/2b/3a/3b ಅಭ್ಯರ್ಥಿಗಳಿಗೆ – 00
• ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 00/

ಆಯ್ಕೆ ವಿಧಾನ :
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಂಪ್ಯೂಟರ್ ಜ್ಞಾನ ಬಗ್ಗೆ ತಿಳಿದುಕೊಂಡು ತದನಂತರದಲ್ಲಿ ಕೌಶಲ್ಯ ಪರೀಕ್ಷೆ ನಡೆಸಿ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ : ಅಭ್ಯರ್ಥಿಗಳು ಹುದ್ದೆಗಳಿಗೆ ಅಂಚೆ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.

ಅಂಚೆ ವಿಳಾಸ : ಉಪ ನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಯಾದಗಿರಿ, ಕೊಣೆ ಸಂಖ್ಯೆ : ಸಿ‌-17 ಒಂದನೇ ಮಹಡಿ, ಜಿಲ್ಲಾ ಆಡಳಿತ ಭವನ ಸಂರ್ಕೀಣ, ಚಿತ್ತಾಪುರ ರಸ್ತೆ, ಯಾದಗಿರಿ – 585202

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 20 ಸಪ್ಟಂಬರ್ 2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 07 ಅಕ್ಟೋಬರ್ 2023

Apply LinkClick
Notification LinkClick
Telegram Join LinkClick
WhatsAppClick
WhatsApp channelClick

ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.

Spread the love