WCL Recruitment 2023 – Apply Online For 1191 Apprentice post

WCL Recruitment 2023: ವೆಸ್ಟರ್ನ್ ಕೋಲ್ಫೀಲ್ಡ್ಸ್ ಲಿಮಿಟೆಡ್ ಇಲಾಖೆ ನೇಮಕಾತಿ 2023 ಇಲಾಖೆಯಲ್ಲಿ ಖಾಲಿ ಇರುವ 1191 ವಿವಿಧ ಅಪ್ರಟಿಸ್ ಹುದ್ದೆಗಳಿಗೆ 10ನೇ ತರಗತಿ, ದ್ವಿತೀಯ ಪಿಯುಸಿ ಹಾಗೂ ಐಟಿಐ ಪಾಸಾದ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕೇಂದ್ರ ಸರಕಾರಿ ವೃತ್ತಿಯನ್ನು ಬಯಸುವ ಅಭ್ಯರ್ಥಿಗಳು ನಾವು ನೀಡಿರುವ ಈ ಮಾಹಿತಿಯನ್ನು ಪೂರ್ಣವಾಗಿ ಓದಿ ಅರ್ಥೈಸಿಕೊಂಡು ತದನಂತರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.

WCL Recruitment 2023

ನೇಮಕಾತಿ ಇಲಾಖೆ ಹೆಸರು : ವೆಸ್ಟರ್ನ್ ಕೋಲ್ಫೀಲ್ಡ್ಸ್ ಲಿಮಿಟೆಡ್

ಹುದ್ದೆಗಳ ಹೆಸರು :
1. ITI pass various trade apprentice
2. Fresher trade security guard
3. Graduate apprentice
4. Technician apprentice

ಒಟ್ಟು ಹುದ್ದೆಗಳ ಸಂಖ್ಯೆ :
ವೆಸ್ಟರ್ನ್ ಕೋಲ್ಫೀಲ್ಡ್ಸ್ ಲಿಮಿಟೆಡ್ ಇಲಾಖೆ ಇಲಾಖೆಯಲ್ಲಿ ಒಟ್ಟು 1192 ಹುದ್ದೆಗಳು ಖಾಲಿ ಇವೆ.

ವೇತನ ಶ್ರೇಣಿ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 7700 ರಿಂದ 9000/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.

WCL Apprentice Eligibility Criteria

ಶೈಕ್ಷಣಿಕ ಅರ್ಹತೆ :
ವೆಸ್ಟರ್ನ್ ಕೋಲ್ಫೀಲ್ಡ್ಸ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅನುಗುಣವಾಗಿ ಶೈಕ್ಷಣಿಕ ಅರ್ಹತೆ ನಿಗದಿಪಡಿಸಲಾಗಿದ್ದು ಈ ಕುರಿತು ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.
1. ITI pass various trade apprentice – ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ITI certificate in related trade or stream.

2. Fresher trade security guard – ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮನೆತ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ 10ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.

3. Graduate apprentice – ವಿದ್ಯೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ BE/ B.Teach/ AMIE In mining engineering

Join Now

4. Technician apprentice – ಮಾನ್ಯತೆ ಪಡೆದ ಸಂಸ್ಥೆಯಿಂದ ಗಣಿಗಾರಿಕೆ ಎಂಜಿನಿಯರಿಂಗ್ ಅಥವಾ ಗಣಿಗಾರಿಕೆಯಲ್ಲಿ ಡಿಪ್ಲೊಮಾ ಮತ್ತು ಮುಖ್ಯ ಸೇವೆಗಳು ಮುಖ್ಯ ಸಮೀಕ್ಷೆಗಳಾಗಿವೆ.

ವಯಸ್ಸಿನ ಮಿತಿ :
ವೆಸ್ಟರ್ನ್ ಕೋಲ್ಫೀಲ್ಡ್ಸ್ ಲಿಮಿಟೆಡ್ ಇಲಾಖೆಯ ನಿಯಮಗಳ ಅನ್ವಯ ಅರ್ಜಿ ಸಲ್ಲಿಸಲು ಅಭ್ಯರ್ಥಿಯ ಕನಿಷ್ಠ ವಯಸ್ಸು 18 ಗರಿಷ್ಠ 25 ವರ್ಷ ನಿಗದಿಪಡಿಸಲಾಗಿದೆ. ಹೆಚ್ಚಿನ ಮಾಹಿತಿ ಕುರಿತು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ

ವಯೋಮಿತಿ ಸಡಿಲಿಕೆ ವಿವರಣೆ:
ವೆಸ್ಟರ್ನ್ ಕೋಲ್ಫೀಲ್ಡ್ಸ್ ಲಿಮಿಟೆಡ್ಇಲಾಖೆ ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯನ್ನು ನಿಗದಿಪಡಿಸಿದೆ

ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಆಯ್ಕೆ ವಿಧಾನ :
ವೆಸ್ಟರ್ನ್ ಕೋಲ್ಫೀಲ್ಡ್ಸ್ ಲಿಮಿಟೆಡ್ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಲಿಸ್ಟ್ ಹಾಗೂ ಸಂದರ್ಶನದ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

How to apply online for WCL Apprentice 2023

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.

ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.

ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.

ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.

ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 01 ಸಪ್ಟಂಬರ್ 2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 16 ಸಪ್ಟಂಬರ್ 2023

Apply Online (Link will be updated on 1st Sept 2023)

Notification Link – 1

Notification Link-2

ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.

Spread the love