RRC WESTERN RAILWAY NOTIFICATION 2023 : ವೆಸ್ಟರ್ನ್ ರೈಲ್ವೆ ಇಲಾಖೆ ನೇಮಕಾತಿ 2023 ಇಲಾಖೆಯಲ್ಲಿ ಖಾಲಿ ಇರುವ 3624 ವಿವಿಧ ಹುದ್ದೆಗಳಿಗೆ ಇಲಾಖೆಯು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಕರ್ನಾಟಕದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಅರ್ಜಿಯನ್ನ ಸಲ್ಲಿಸಲು ಅವಕಾಶ ನೀಡಿದ್ದು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ 10ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ, ಅರ್ಜಿ ಸಲ್ಲಿಸುವ ವಿಧಾನ, ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.
RRC WESTERN RAILWAY NOTIFICATION 2023
ನೇಮಕಾತಿ ಇಲಾಖೆ ಹೆಸರು : ವೆಸ್ಟರ್ನ್ ರೈಲ್ವೆ ಇಲಾಖೆ ನೇಮಕಾತಿ
ಒಟ್ಟು ಹುದ್ದೆಗಳ ಸಂಖ್ಯೆ : 3624 ಹುದ್ದೆಗಳು
ಉದ್ಯೋಗದ ಸ್ಥಳ : ಭಾರತದಾದ್ಯಂತ
ಹುದ್ದೆಗಳ ಹೆಸರು : ಅಪ್ರೆಂಟಿಸ್
ವೇತನ ಶ್ರೇಣಿ : ಕರ್ನಾಟಕ ಗ್ರಾಮ ಪಂಚಾಯತಿ ಇಲಾಖೆಯ ನಿಯಮಗಳ ಅನುಸಾರ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
RRC Western railway vacancy details Kannada
ಹುದ್ದೆಗಳ ಹೆಸರು : ವೆಸ್ಟರ್ನ್ ರೈಲ್ವೆ ಇಲಾಖೆಯಲ್ಲಿ ಅಪ್ರೆಂಟಿಸ್ ಹುದ್ದೆಗಳು ಖಾಲಿ ಇವೆ.
RRC Western railway recruitment 2023 eligibility details in Kannada
ಶೈಕ್ಷಣಿಕ ವಿದ್ಯಾರ್ಹತೆ : ವೆಸ್ಟರ್ನ್ ರೈಲ್ವೆ ಇಲಾಖೆಯ ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಶೇಕಡ 50 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.
ವಯೋಮಿತಿ ವಿವರಣೆ :
ದಿನಾಂಕ 26 ಜುಲೈ 203ಕ್ಕೆ ಅಭ್ಯರ್ಥಿಗಳ ಕನಿಷ್ಠ ವಯಸ್ಸು 15 ವರ್ಷ ಹಾಗೂ ಗರಿಷ್ಠ ವಯಸ್ಸು 24 ವರ್ಷ ಮೀರಿರಬಾರದು ಈ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ನಾವು ನೀಡಿರುವ ಅಧಿಶೂಚನೆಯನ್ನು ಗಮನಿಸಿ.
ವಯೋಮಿತಿ ಸಡಿಲಿಕೆ ವಿವರಣೆ :
• ಮಾಜಿ ಸೈನಿಕ, ಪಿಡಬ್ಲ್ಯೂಡಿ, ಅಭ್ಯರ್ಥಿಗಳಿಗೆ 10 ವರ್ಷ
• ಓಬಿಸಿ ಅಭ್ಯರ್ಥಿಗಳಿಗೆ-03 ವರ್ಷ
• ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಗರಿಷ್ಠ 05 ವರ್ಷ ನಿಗದಿಪಡಿಸಿದೆ.
ಅರ್ಜಿ ಶುಲ್ಕ : ಹುದ್ದೆಗಳಿಗೆ ಅರ್ಜಿಯನ್ನ ಸಲ್ಲಿಸಲು ಬಯಸುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಹಿಳಾ ಅಭ್ಯರ್ಥಿಗಳಿಗೆ ಹಾಗೂ ಪಿ ಡಬ್ಲ್ಯೂ ಡಿ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ. ಇತರ ಅಭ್ಯರ್ಥಿಗಳಿಗೆ ರೂಪಾಯಿ 100 ಅರ್ಜಿ ಶುಲ್ಕ ಇರುತ್ತದೆ. ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಸಹ ಸಲ್ಲಿಸಲು ಅವಕಾಶ ನೀಡಿದೆ.
ಆಯ್ಕೆ ವಿಧಾನ : ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಹುದ್ದೆಗೆ ನೇಮಕಾತಿ ಮಾಡಲಾಗುವುದು.
How to apply for RRC WESTERN RAILWAY RECRUITMENT 2023
ಅರ್ಜಿ ಸಲ್ಲಿಸುವ ವಿಳಾಸ : ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.
ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.
ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.
ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 27 ಜೂನ್ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 26 ಜುಲೈ 2023
Apply Link :Click
Notification Link : Click
ಮುಖ್ಯ ಪದಗಳು : ವೆಸ್ಟರ್ನ್ ರೈಲ್ವೆ ಇಲಾಖೆಯ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಪ್ರತಿಯೊಬ್ಬರಿಗೂ ಶೇರ್ ಮಾಡಿ.