Yadagiri District Court recruitment 2024 – Apply Online For 30 Posts

Yadagiri District Court recruitment 2024 : ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯ ಯಾದಗಿರಿ ಇಲಾಖೆ ನೇಮಕಾತಿ 2023 ಇಲಾಖೆಯಲ್ಲಿ ಖಾಲಿ ಇರುವ ಜವಾನರು, ಶೀಘ್ರಲಿಪಿಗರ, ಬೆರಳಚ್ಚುಗಾರ ಹೀಗೆ ಹಲವಾರು ವಿವಿಧ ಹುದ್ದೆಗಳಿಗೆ 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಪಾಸಾದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್ ಮೂಲಕ ಆಹ್ವಾನಿಸಲಾಗಿದೆ. ಆಸಕ್ತಿ ಹೊಂದಿದ ಕರ್ನಾಟಕದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ದಿನಾಂಕ 15 ಫೆಬ್ರುವರಿ 2024ರ ಒಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದು.

ನೇಮಕಾತಿ ಇಲಾಖೆ ಹೆಸರು : ಜಿಲ್ಲಾ ನ್ಯಾಯಾಲಯ ಯಾದಗಿರಿ

ಹುದ್ದೆಗಳ ಹೆಸರು :
1. ಜವಾನರು 24 ಹುದ್ದೆಗಳು
2. ಶೀಘ್ರಲಿಪಿಗಾರ 01 ಹುದ್ದೆಗಳು
3. ಬೆರಳಚ್ಚುಗಾರ 05 ಹುದ್ದೆಗಳು

ಒಟ್ಟು ಹುದ್ದೆಗಳ ಸಂಖ್ಯೆ :
ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯ ಯಾದಗಿರಿ ಇಲಾಖೆ ಇಲಾಖೆಯಲ್ಲಿ ಒಟ್ಟು 30 ಹುದ್ದೆಗಳು ಖಾಲಿ ಇವೆ.

ವೇತನ ಶ್ರೇಣಿ :
ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯ ಯಾದಗಿರಿ ಇಲಾಖೆ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 17000 ರಿಂದ 52650/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.

ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.

ಶೈಕ್ಷಣಿಕ ಅರ್ಹತೆ :
ಜವಾನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಪಾಸ್ ಆಗಿರಬೇಕು ಮತ್ತು ಕನ್ನಡ ಇಂಗ್ಲಿಷ್ ಟೈಪಿಂಗ್ ಹಾಗೂ ಶೀಘ್ರಲಿಪಿ ಹಿರಿಯ ದರ್ಜೆಯಲ್ಲಿ ಪಾಸ್ ಆಗಿರಬೇಕು.

Join Now

ಬೆರಳಚ್ಚುಗಾರ ಹುದ್ದೆಗಳಿಗೆ ಅರ್ಜಿ ಸದಸ್ಯರು ಬಯಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಮತ್ತು ಕನ್ನಡ ಇಂಗ್ಲಿಷ್ ಬೆರಳಚ್ಚು ಪ್ರೌಢ ದರ್ಜೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಡಿಪ್ಲೋಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆ ಪಾಸ್ ಆಗಿರಬೇಕು.

( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )

ವಯಸ್ಸಿನ ಮಿತಿ :
ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯ ಯಾದಗಿರಿ ಇಲಾಖೆಯ ನಿಯಮಗಳ ಅನುಸಾರ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.

ವಯೋಮಿತಿ ಸಡಿಲಿಕೆ ವಿವರಣೆ:
ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯ ಯಾದಗಿರಿ ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯನ್ನು ನಿಗದಿಪಡಿಸಿದೆ.

ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 200 ರೂ.
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 00/-
• 2a/2b/3a/3b ಅಭ್ಯರ್ಥಿಗಳಿಗೆ – 100/
• ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 00/

ಆಯ್ಕೆ ವಿಧಾನ :
ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯ ಯಾದಗಿರಿ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ವಿದ್ಯೆಗಳಿಗೆ ಸಂಬಂಧಿಸಿದ ಅರ್ಹತಾ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ದಾಖಲಾತಿ ಪರಿಶೀಲನೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.

ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.

ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.

ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.

ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 16 ಜನವರಿ 2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 15 ಫೆಬ್ರವರಿ 2024

 

Apply LinkClick
Notification LinkClick
Telegram Join LinkClick
WhatsAppClick
WhatsApp channelClick

ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.

Spread the love